ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ PM Narendra Modi ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Thavar Chand Gehlot ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಸ್ವಾಗತಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















