No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ

ಶತಾವಧಾನಿ ಡಾ. ಆರ್‌. ಗಣೇಶ್‌ ಅವರಿಂದ ಉಪನ್ಯಾಸ | ಸೆ.10ರಂದು ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2022
in ಬೆಂಗಳೂರು ನಗರ
0
ಸೆ.5-9 ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭದ ಪೂರ್ವಭಾವಿಯಾಗಿ  ಶ್ರೀ ಜಯರಾಮ ಸೇವಾ ಮಂಡಳಿಯ ಎರಡನೇ ಮಹಡಿಯಲ್ಲಿರುವ ಪ್ರೊ. ಜಿ ವೆಂಕಟಸುಬ್ಬಯ್ಯ ಜನ್ಮಶತಾಬ್ಧಿ ಕಲಾಭವನದಲ್ಲಿ ಇದೇ ಸೆ.5 ರಿಂದ 9ರವರಗೆ ಪ್ರತಿ ದಿನ ಸಂಜೆ 5.30 ರಿಂದ 6.30ರವರಗೆ ಆಹ್ವಾನಿತ ತಂಡಗಳಿಂದ ಭಜನೆ ಮತ್ತು ಸತ್ಸಂಗ ಹಾಗೂ 6.30 ರಿಂದ ರಾತ್ರಿ 8.00 ವರಗೆ ಶತಾವಧಾನಿ ಡಾ. ಆರ್‌ ಗಣೇಶ್‌ ಅವರಿಂದ ಕ್ಷೇಮೇಂದ್ರ ವಿರಚಿತ ಶ್ರೀ ರಾಮಾಯಣ ಕಥಾಮಂಜರಿ ಉಪನ್ಯಾಸ ಮಾಲೆಯನ್ನು ಏರ್ಪಡಿಸಲಾಗಿದೆ

ಶ್ರೀ ನಾಗಲಕ್ಷ್ಮಿ ಫೌಂಡೇಶನ್‌ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸೆ.5 ಸೋಮವಾರ ಸಂಜೆ 6.30ಕ್ಕೆ ಕ್ಯಾನ್ಸರ್‌ ರೋಗತಜ್ಞ ಪದ್ಮಶ್ರೀ ಡಾ. ಕೆ. ಎಸ್‌ ಗೋಪಿನಾಥ್‌ ಉದ್ಘಾಟಿಸಲಿದ್ದಾರೆ.
ಸೆ.10ರಂದು ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭ
ಸೆಪ್ಟಂಬರ್‌ 10 ಶನಿವಾರ ಬೆಳಗ್ಗೆ 8ರಿಂದ 10ಗಂಟೆಯ ವರಗೆ  ತೇರಾಕೋಟಿ ಶ್ರೀ ರಾಮ ನಾಮ ಲೇಖನ ಮಹಾ ಯಜ್ಞದ ಶುಭಾರಂಭದ ಪ್ರಯುಕ್ತ ನಾದಸ್ವರ, ಭಜನೆ ಹಾಗೂ ವೇದಘೋಷದೊಂದಿಗೆ ಜಯನಗರದ 8ನೇ ಬಡಾವಣೆಯ ಪ್ರಮುಖ ರಸ್ತೆಗಳಲ್ಲಿ ಶ್ರೀ ರಾಮ ದೇವರ ಶೋಭಾ ಯಾತ್ರೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಪೂಜ್ಯ ಶ್ರೀ ಸ್ವಾಮಿ ಜಪಾನಂದಜೀ ಅವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಸಭಾ  ಸದಸ್ಯರಾದ ಶ್ರೀ ಕೆ ನಾರಾಯಣ್‌ ರವರಿಂದ ಲೇಖನ ಮಹಾಯಜ್ಞ ಕಾರ್ಯಕ್ರಮದ ಉದ್ಘಾಟನೆ. ಬಹುಭಾಷಾ ಪಂಡಿತ ಲೇಖಕ, ಚಿಂತಕರಾದ ಶತಾವಧಾನಿ ಡಾ. ಆರ್‌ ಗಣೇಶ್‌ ಅವರಿಗೆ ಪಾಂಚಜನ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಪಾಂಚಜನ್ಯ ಪುರಸ್ಕಾರ ಪ್ರದಾನ.  ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾ.ಎನ್‌ ಕುಮಾರ್‌ ರವರು ಪೋಷಕ ಸಮಿತಿಯನ್ನು ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಶ್ರೀ ಜಯರಾಮ ಸೇವಾ ಮಂಡಳಿಯ ಅಧ್ಯಕ್ಷರಾದ ಶ್ರೀ ಆರ್ ಎನ್‌ ಸ್ವಾಮಿ ‌ ಹಾಗೂ ಕಾರ್ಯದರ್ಶಿ ಶ್ರೀ ಎಸ್.‌ ಕೆ ಗೋಪಾಲಕೃಷ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರದ ಜಯನಗರ 8ನೇ ಬಡಾವಣೆಯಲ್ಲಿರುವ ಶ್ರೀ ಜಯರಾಮ ಸೇವಾ ಮಂಡಳಿಯು ಪೇಜಾವರ ಮಠದ ಪೂಜ್ಯ ವಿಶ್ವೇಶ ತೀರ್ಥ ಶ್ರೀಪಾದರ ಅಮೃತ ಹಸ್ತದಿಂದ ಪ್ರಾರಂಭವಾದ ಸಂಸ್ಥೆ. 50 ವರ್ಷಗಳಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯೋನ್ಮುಖರಾಗಿರುವ ಈ ಸಂಸ್ಥೆ ಕಳೆದ ವರ್ಷ ತಾನೇ ಸುವರ್ಣ ಮಹೋತ್ಸವವನ್ನು ಆಚರಿಸಿದೆ.  ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಹಾಗೂ ಅಯೋಧ್ಯ ಶ್ರೀರಾಮ ಮಂದಿರದ ನಿರ್ಮಾಣದ ಶುಭ ಸಂದರ್ಭದಲ್ಲಿ ತೇರಾಕೋಟಿ  ಶ್ರೀರಾಮ ನಾಮ ಲೇಖನ ಮಹಾಯಜ್ಞವನ್ನು ವರ್ಷಪೂರ್ತಿ ನಡೆಸಲು ಸಂಕಲ್ಪ ಮಾಡಲಾಗಿದೆ.  ಕೆ ಆರ್‌ ನಗರದ ಎಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತೀ ಮಹಾ ಸ್ವಾಮಿಗಳು ಈ ಲೇಖನ ಯಜ್ಞದ ಮಹಾ ಸಂರಕ್ಷಕರಾಗಿರುತ್ತಾರೆ.

Also read: ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share206Tweet123Send
Previous Post

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

Next Post

ಪುಣ್ಯಕೋಟಿ ರಾಯಭಾರಿಯಾಗಿ ಚಿತ್ರನಟ ಸುದೀಪ್ ನೇಮಕ : ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುಣ್ಯಕೋಟಿ ರಾಯಭಾರಿಯಾಗಿ ಚಿತ್ರನಟ ಸುದೀಪ್ ನೇಮಕ : ಸಚಿವ ಪ್ರಭು ಚವ್ಹಾಣ್

ಪುಣ್ಯಕೋಟಿ ರಾಯಭಾರಿಯಾಗಿ ಚಿತ್ರನಟ ಸುದೀಪ್ ನೇಮಕ : ಸಚಿವ ಪ್ರಭು ಚವ್ಹಾಣ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL