ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆಯಲ್ಲಿ “ಹಿಂದೂ ವಿರಾಟ್ ಸೇವಾ ಸಮಿತಿ” ಪ್ರತಿಷ್ಠಾಪಿಸಿರುವ 54ನೇ ವರ್ಷದ ಅದ್ದೂರಿ ಗಣೇಶೋತ್ಸವದ “ರಾಜಬೀದಿ ಉತ್ಸವ”ದಲ್ಲಿ ಸಂಸದ ಬಿ.ವೈ. ರಾಘವೇಂದ್ರ, MP Raghavendra ಸೂಡಾ ನಿಕಟ ಪೂರ್ವ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಶಿವಮೊಗ್ಗ ವೈದ್ಯಕೀಯ ವಿದ್ಯಾಲಯದ ಆಡಳಿತ ಮಂಡಳಿ ಸದಸ್ಯದಿವಾಕರ್ ಶೆಟ್ಟಿ, ಜಂಗಲ್ ರೆಸಾರ್ಟ್ ನಿರ್ದೇಶಕ ರಾಜೇಶ್ ಕಾಮತ್ ಅವರು, ಬಿಜೆಪಿ ಶಿವಮೊಗ್ಗ ನಗರ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ಪ್ರಧಾನ ಕಾರ್ಯದರ್ಶಿ ಅಭಿಷೇಕ್, ವಾರ್ಡ್ ಪ್ರಮುಖರು ಮತ್ತು ವಾರ್ಡ್ ಯುವ ಮೋರ್ಚಾ ಸದಸ್ಯರು ಉತ್ಸವದಲ್ಲಿ ಭಾಗಿಯಾದರು.
Also read: ಚಿತ್ರದುರ್ಗ ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ










Discussion about this post