ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮನೆಯ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿರುವ ಮಲವಗೊಪ್ಪದ ಇಂದಿರಾನಗರ ಬಡಾವಣೆಯಲ್ಲಿ ಘಟನೆ ನಡೆದಿದೆ.
ರಾತ್ರಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದ ಪರಿಣಾಮ ಗೌರಮ್ಮ (69) ಮೃತಪಟ್ಟಿದ್ದು, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ.
ತಹಶೀಲ್ದಾರ್ ಡಾ.ನಾಗರಾಜ್, ಪಾಲಿಕೆ ಸದಸ್ಯ ಆರ್. ಸಿ. ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post