ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಗರದಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಹಾಗೂ ಹಿಂದೂ ಹರ್ಷನ ಫೋಟೋಗಳು ರಾರಾಜಿಸುತ್ತಿವೆ.

ಹೊಸಮನೆ ಮುಖ್ಯರಸ್ತೆಯಲ್ಲಿ ಸಾಗುತ್ತಿರುವ ಮೆರವಣಿಗೆಯಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದೂ ಹರ್ಷನ ಫೋಟೋಗಳು ರಾರಾಜಿಸುತ್ತಿವೆ.
ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಅವರ ಫೋಟೋ ಹಿಡಿದು ಘೋಷಣೆ ಕೂಗುತ್ತಿದ್ದರೆ, ಹಿಂದೂ ಪರ ಕಾರ್ಯಕರ್ತರು ಹಿಂದೂ ಹರ್ಷನ ಭಾವಚಿತ್ರವನ್ನು ಮೆರವಣಿಗೆಯುದ್ದಕ್ಕೂ ಹಿಡಿದು ಹರ್ಷ ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ.
Also read: ಕ್ರೀಡೆಯಿಂದ ರಾಷ್ಟ್ರೀಯ ಪ್ರಜ್ಞೆ ಮೂಡಲು ಸಾಧ್ಯ : ಎಸ್.ಎನ್. ನಾಗರಾಜ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















