ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನ ಆವರಣದಲ್ಲಿ ಹಿಂದೂ ಸಂಘಟನಾ ಮಹಾಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಬೆಕ್ಕಿನ ಕಲ್ಮಠ ಮುರುಘ ರಾಜೇಂದ್ರ ಶ್ರೀ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಇಂದು ಬೆಳಿಗ್ಗೆ 11 ಗಂಟೆಗೆ ಶಾಸಕ ಕೆ.ಎಸ್. ಈಶ್ವರಪ್ಪ ಉಪಸ್ಥಿತಿಯಲ್ಲಿ ಮೆರವಣಿಗೆ ಆರಂಭವಾಗಿದ್ದು, ಶಾಸಕ ಡಿ.ಎಸ್. ಅರುಣ್, ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್, ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್, ಮೇಯರ್ ಸುನೀತಾ ಅಣ್ಣಪ್ಪ, ಪಾಲಿಕೆ ಸದಸ್ಯರುಗಳು ಹಾಗೂ ಗಣ್ಯರು ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
Also read: A separate authority for the management of Bengaluru traffic density: CM Bommai
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post