No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೆನರಾ ಬ್ಯಾಂಕ್‌ನಿಂದ ಕೈಗಾರಿಕೆಗಳಿಗೆ ಆರ್ಥಿಕ ಬಲ: ಎಮ್‌ಎಲ್‌ಸಿ ರುದ್ರೇಗೌಡ ಸಂತಸ

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆನರಾ ಬ್ಯಾಂಕಿನ ನೂತನ ಶಾಖೆ ಉದ್ಘಾಟನೆ

kalpa News by kalpa News
September 10, 2022
in ಶಿವಮೊಗ್ಗ
0
ಕೆನರಾ ಬ್ಯಾಂಕ್‌ನಿಂದ ಕೈಗಾರಿಕೆಗಳಿಗೆ ಆರ್ಥಿಕ ಬಲ: ಎಮ್‌ಎಲ್‌ಸಿ ರುದ್ರೇಗೌಡ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಳೆದ 20 ವರ್ಷಗಳಿಂದ ಹಲವಾರು ಬ್ಯಾಂಕಿನವರಿಗೆ ಈ ಭಾಗದ ಕೈಗಾರಿಕೆಗೆ ಹಾಗೂ ಕೆಲಸ ಮಾಡುವಂತಹ ಕಾರ್ಮಿಕರಿಗೆ ಸಹಾಯ ಆಗುವಂತೆ ಶಾಖೆಯನ್ನು ಪ್ರಾರಂಭ ಮಾಡಲು ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ಆದರೆ ಕೆನರಾ ಬ್ಯಾಂಕ್ ನಮ್ಮ ಮನವಿಯನ್ನು ಪುರಸ್ಕರಿಸಿ ಶಾಖೆಯನ್ನು ಪ್ರಾರಂಭ ಮಾಡಿರುವುದು ಅತ್ಯಂತ ಸಂತಸ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್ ರುದ್ರೇಗೌಡ ಹೇಳಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆನರಾ ಬ್ಯಾಂಕಿನ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಕೈಗಾರಿಕೆಗಳಿಗೆ ಆರ್ಥಿಕವಾಗಿ ಬಲ ತುಂಬುವಂತಹ ಕೆಲಸ ಕೆನರಾ ಬ್ಯಾಂಕಿನಿಂದ ಆಗಿರುವುದು ಬಹಳ ಒಳ್ಳೆಯ ಸಂಗತಿ ಎಂದರು.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಇರುವಂತಹ ಎಲ್ಲಾ ಕೈಗಾರಿಕೆಗಳು ಬಹಳ ಅಚ್ಚುಕಟ್ಟಿನಿಂದ ನಡೆಯುತ್ತಿದೆ. ಯಾವ ಕೈಗಾರಿಕೆಯು ರೋಗ ಗ್ರಸ್ತವಾಗಿಲ್ಲ ಹಿಂದಿನ ದಿನಗಳಲ್ಲಿ ಬ್ಯಾಂಕುಗಳು ಕೇವಲ ವರ್ಕಿಂಗ್ ಕ್ಯಾಪಿಟಲ್ ಮಾತ್ರ ನೀಡುತ್ತಿದ್ದವು ಟರ್ಮ್ ಲೋನ್ ಅನ್ನೋ ನೀಡುತ್ತಿರಲಿಲ್ಲ. ನಂತರ ದಿನಗಳಲ್ಲಿ ಎಲ್ಲ ರೀತಿಯ ಆರ್ಥಿಕ ಸೌಲಭ್ಯವನ್ನು ಬ್ಯಾಂಕ್ ನಿಡುತ್ತಿರುವುದು ಕೈಗಾರಿಕೆಗಳಿಗೆ ಬಹಳ ಸಹಾಯವಾಗುತ್ತಿದೆ. ಈ ಕೈಗಾರಿಕಾ ಪ್ರದೇಶದಲ್ಲಿ ಶಾಖೆ ಪ್ರಾರಂಭ ಮಾಡಿರುವುದು 15000 ರಿಂದ 16,000 ಕಾರ್ಮಿಕರಿಗೆ ಬಹಳ ಸಹಾಯವಾಗುತ್ತಿರುವುದು ಸಂತಸದ ವಿಚಾರ ಎಂದರು.

Also read: ಪ್ರಕೃತಿ ಸತ್ಯಗಳನ್ನು ಸಾಹಿತ್ಯದ ಪರಿಭಾಷೆಯಲ್ಲಿ ತೆರೆದು ತೋರಿಸಿದವರು ಪೂರ್ಣಚಂದ್ರ ತೇಜಸ್ವಿ

ನಂತರ ಬ್ಯಾಂಕಿನ ಜನರಲ್ ಮ್ಯಾನೇಜರ್ ರಾಮ ನಾಯಕ್ ಮಾತನಾಡಿ, ಕೋವಿಡ್ ನಂತರದಲ್ಲಿ ಕರ್ನಾಟಕದಲ್ಲಿ ನೂತನ ಶಾಖೆ ಪ್ರಾರಂಭವಾಗುತ್ತಿರುವುದು ಇದು ಮೊದಲನೇ ಶಾಖೆ. ಬಹಳ ದಿನಗಳ ಪ್ರಯತ್ನದ ನಂತರ ಕನಸು ನನಸಾಗಿದೆ. ಕೈಗಾರಿಕಾ ಪ್ರದೇಶದ ಕಾರ್ಮಿಕರು ಬ್ಯಾಂಕಿಗೆ ಹೋಗಲು ಸುಮಾರು 10 ಕಿ.ಮೀ ಪ್ರಯಾಣ ಮಾಡಬೇಕಿತ್ತು. ಆದರೆ ನೂತನ ಶಾಖೆ ಪ್ರಾರಂಭ ಮಾಡಿರುವುದು ಅವರಿಗೆ ಸಹಾಯವಾಗಲಿದೆ. ಕೈಗಾರಿಕೆಗಳಿಗೆ ತ್ವರಿತ ರೀತಿಯಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು ಬ್ಯಾಂಕಿನ ಎಲ್ಲಾ ಸೌಲಭ್ಯಗಳನ್ನು ಈ ಭಾಗದ ಜನರು ಬಳಸಿಕೊಳ್ಳಲು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕೆನರಾ ವಿದ್ಯಾ ಜ್ಯೋತಿ ಸ್ಕೀಮಿನ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡಲಾಯಿತು. ಬ್ಯಾಂಕಿನ ರೀಜನಲ್ ಹೆಡ್ ಸಂದೀಪ್ ರಾವ್, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಸಂಘದ ಅಧ್ಯಕ್ಷ ರಮೇಶ ಹೆಗಡೆ, ಹಿರಿಯ ಉದ್ಯಮಿ ನಂಜುಂಡ ಶೆಟ್ರು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ್ ಹಾಗೂ ಉದ್ಯಮಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಕೃತಿ ಸತ್ಯಗಳನ್ನು ಸಾಹಿತ್ಯದ ಪರಿಭಾಷೆಯಲ್ಲಿ ತೆರೆದು ತೋರಿಸಿದವರು ಪೂರ್ಣಚಂದ್ರ ತೇಜಸ್ವಿ

Next Post

ಭಾರೀ ಜನಸ್ತೋಮದ ನಡುವೆ ಯಶಸ್ವಿ ರಾಜಬೀದಿ ಉತ್ಸವ: ಶಾಂತಿಯುತ ಗಣಪತಿ ವಿಸರ್ಜನೆ

kalpa News

kalpa News

Next Post
ಗಮನಿಸಿ! ಈ ಬಾರಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಇರುವುದಿಲ್ಲ

ಭಾರೀ ಜನಸ್ತೋಮದ ನಡುವೆ ಯಶಸ್ವಿ ರಾಜಬೀದಿ ಉತ್ಸವ: ಶಾಂತಿಯುತ ಗಣಪತಿ ವಿಸರ್ಜನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL