ಕಲ್ಪ ಮೀಡಿಯಾ ಹೌಸ್ | ಸಾಗರ |
ಹೊಳೆಬಾಗಿಲು ಲಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಾಂಚ್ ಚಾಲಕರಿಗೆ ಕಳೆದ ಒಂದು ವರ್ಷದಿಂದ ವೇತನ ಪಾವತಿಯಾಗದಿರುವುದು ಗಮನಕ್ಕೆ ಬಂದ ಹಿನ್ನೆಲೆ ಶಾಸಕ ಹೆಚ್. ಹಾಲಪ್ಪ MLA Halappa ಬೆಂಗಳೂರಿನಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ Minister Angara ಅವರನ್ನು ಬೇಟಿಯಾಗಿ ಚರ್ಚಿಸಿದರು.
ಸೂಕ್ತವಾಗಿ ಸ್ಪಂದಿಸಿದ ಸಚಿವರು, ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾತನಾಡಿ ಶೀಘ್ರವಾಗಿ ವೇತನ ಪಾವತಿ ಮಾಡುವಂತೆ ನಿರ್ದೇಶಿಸಿದರು.
Also read: ಈ ದಿನಾಂಕದಂದು ದೇಶದ ಯಾವುದೇ ಮಲ್ಟಿಪ್ಲೆಕ್ಸ್‌ನಲ್ಲಿ ಕೇವಲ 75ರೂ.ಗೆ ಸಿನಿಮಾ ನೋಡಿ! ಏನಿದು ಆಫರ್? ಇಲ್ಲಿದೆ ಮಾಹಿತಿ









Discussion about this post