ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಪಿಸಿಸಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ Madhu Bangarappa ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
Also read: ಶಾಲೆ ಗೋಡೆ ಕುಸಿತ: ನೂತನ ಕಟ್ಟಡ ಮಂಜೂರಾತಿಗೆ ಸ್ಥಳೀಯರ ಆಗ್ರಹ










Discussion about this post