No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಹಿಂದಿ ದಿವಸ್ ಮೂಲಕ ಭಾಷೆ ಕಡ್ಡಾಯಗೊಳಿಸುವ ಹುನ್ನಾರ: ಶಾರದ ಅಪ್ಪಾಜಿ ಆರೋಪ

kalpa News by kalpa News
September 14, 2022
in ಭದ್ರಾವತಿ
0
ಹಿಂದಿ ದಿವಸ್ ಮೂಲಕ ಭಾಷೆ ಕಡ್ಡಾಯಗೊಳಿಸುವ ಹುನ್ನಾರ: ಶಾರದ ಅಪ್ಪಾಜಿ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ Hindi Divas day ಮೂಲಕ ದೇಶಾದ್ಯಂತ ಹಿಂದಿ ಭಾಷೆ ಕಡ್ಡಾಯಗೊಳಿಸುವ ಹುನ್ನಾರ ನಡೆಸುತ್ತಿದ್ದು, ಇದನ್ನು ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಬೇಕೆಂದು ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ Sharadha Appaji ಹೇಳಿದರು.

ಅವರು ಬುಧವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಬಲವಂತದ ಹಿಂದಿ ಹೇರಿಕೆ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಅನಗತ್ಯವಾಗಿ ಹಿಂದಿ ದಿವಸ್ ಆಚರಣೆ ನಡೆಸುವ ಮೂಲಕ ಶ್ರೀಸಾಮಾನ್ಯರ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ತೊಡಗಿವೆ. ಹಲವಾರು ಸಮಸ್ಯೆಗಳಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಪಕ್ಷದ ವರಷ್ಠರ ಸೂಚನೆ ಮೇರೆಗೆ ಎಲ್ಲಾ ಜಿಲ್ಲಾ ಹಾಗು ತಾಲೂಕು ಕೇಂದ್ರಗಳಲ್ಲಿ ಇಂದು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಇದೆ ರೀತಿ ಧೋರಣೆ ಮುಂದುವರೆಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭಾ ಸದಸ್ಯರಾದ ಬಸವರಾಜ ಬಿ. ಆನೇಕೊಪ್ಪ, ಪಲ್ಲವಿ ದಿಲೀಪ್, ಮಾಜಿ ಸದಸ್ಯರಾದ ಮುರ್ತುಜಾಖಾನ್, ಮೈಲಾರಪ್ಪ, ಆನಂದ್, ಎಚ್.ಬಿ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಮುಖಂಡರಾದ ನಂಜುಂಡೇಗೌಡ ಸೇರಿದಂತೆ ಇನ್ನಿತರರು ಮಾತನಾಡಿ, ಕೇಂದ್ರ ಹಾಗು ರಾಜ್ಯ ಸರ್ಕಾರ ಹಿಂದಿ ದಿವಸ್ ಆಚರಣೆ ಮೂಲಕ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿದೆ. ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳು ಅಧಿಕೃತವಾಗಿವೆ. ಬಲವಂತವಾಗಿ ಹಿಂದಿ ಹೇರಿಕೆ ಮೂಲಕ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ. ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಜಾರಿಗೊಳಿಸುವುದನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಗರಸಭಾ ಸದಸ್ಯರಾದ ವಿಜಯ, ರೂಪಾವತಿ ಗುಣಶೇಖರ್, ರೇಖಾ ಪ್ರಕಾಶ್, ನಾಗರತ್ನ ಅನಿಲ್‌ಕುಮಾರ್, ಮಾಜಿ ಸದಸ್ಯರಾದ ವಿಶಾಲಾಕ್ಷಿ, ಎಂ. ರಾಜು, ಸಾವಿತ್ರಮ್ಮ ಪುಟ್ಟೇಗೌಡ, ಮುಖಂಡರಾದ ಎನ್. ರಾಮಕೃಷ್ಣ, ಉಮೇಶ್, ಸುಬ್ಬಣ್ಣ, ಭಾಗ್ಯಮ್ಮ, ಉಮೇಶ್ ಸುರಗಿತೋಪು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Also read: ಸೇನಾಪುರವನ್ನು ಗ್ರಾಮ ಪಂಚಾಯತ್ ಆಗಿ ಮಂಜೂರು ಮಾಡಿ: ಸಿಎಂಗೆ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiHindi Divas dayKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaSharadha AppajiShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಾರದ ಅಪ್ಪಾಜಿಶಿವಮೊಗ್ಗ_ನ್ಯೂಸ್ಹಿಂದಿ ದಿವಸ್ ಆಚರಣೆ
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೇನಾಪುರವನ್ನು ಗ್ರಾಮ ಪಂಚಾಯತ್ ಆಗಿ ಮಂಜೂರು ಮಾಡಿ: ಸಿಎಂಗೆ ಮನವಿ

Next Post

ಮತ್ತೆ ಹುಟ್ಟಿ ಬನ್ನಿ’ ಅದ್ಭುತ ಕಲ್ಪನೆಯೊಂದಿಗೆ ಎಂ.ಜೆ. ಅಪ್ಪಾಜಿ ಪ್ರತಿಮೆ ಪ್ರತಿಷ್ಠಾಪನೆ

kalpa News

kalpa News

Next Post
ಮತ್ತೆ ಹುಟ್ಟಿ ಬನ್ನಿ’ ಅದ್ಭುತ ಕಲ್ಪನೆಯೊಂದಿಗೆ ಎಂ.ಜೆ. ಅಪ್ಪಾಜಿ ಪ್ರತಿಮೆ ಪ್ರತಿಷ್ಠಾಪನೆ

ಮತ್ತೆ ಹುಟ್ಟಿ ಬನ್ನಿ’ ಅದ್ಭುತ ಕಲ್ಪನೆಯೊಂದಿಗೆ ಎಂ.ಜೆ. ಅಪ್ಪಾಜಿ ಪ್ರತಿಮೆ ಪ್ರತಿಷ್ಠಾಪನೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!