No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜಕಾರಣ ಪ್ರವೇಶಿಸುವ ಇಂಗಿತದ ಹಿಂದೆ ಯಾವುದೇ ಪಕ್ಷದ ಮುಖಂಡರ ಪ್ರೇರಣೆ ಇಲ್ಲ: ಡಾ. ಧನಂಜಯ ಸರ್ಜಿ ಸ್ಪಷ್ಟನೆ

kalpa News by kalpa News
September 20, 2022
in ಶಿವಮೊಗ್ಗ
0
ಸರಕಾರಿ ಶಾಲೆ ಮಕ್ಕಳಿಗೆ ಉಚಿತ ಟೈಪಾಯಿಡ್‌ ಲಸಿಕೆ: ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜಕಾರಣ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿರುವುದು ನಿಜ. ಆದರೆ, ಘೋಷಣೆಯ ಹಿಂದೆ ಯಾವುದೆ ಪಕ್ಷ, ಸಂಘಟನೆಗಳ ಮುಖಂಡರ ಪ್ರೇರಣೆ ಇರಲಿಲ್ಲ’ ಎಂದು ಸರ್ಜಿ ಫೌಂಡೇಷನ್‌ ಮುಖ್ಯಸ್ಥ ಡಾ. ಧನಂಜಯ ಸರ್ಜಿ ಪ್ರತಿಕ್ರಿಯಿಸಿದ್ದಾರೆ.

’ಇನ್ನಷ್ಟು ಸಮಾಜ ಸೇವೆ ಮಾಡಬೇಕು. ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು ಎನ್ನುವುದು ತಮ್ಮ ಬಹು ದಿನಗಳ ಬಯಕೆ, ಬಂದು ಬಳಗ, ಹಿತೈಷಿಗಳು ಹಾಗೂ ಅಭಿಮಾನಿಗಳ ಪ್ರೇರಣೆಯಿಂದ ಹುಟ್ಟುಹಬ್ಬದ ದಿನದಂದು ಅವರ ಸಮ್ಮುಖದಲ್ಲಿ ಹೊಸ ಬದುಕಿಗೆ ತೆರೆದುಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ವೇದಿಕೆಯಲ್ಲಿ, ತಾನು ಗೌರವಿಸುವ ಕೆಲವು ಗಣ್ಯರು ಅಂದು ಆಸೀನರಾಗಿದ್ದರು, ಆದರೆ, ಅವರು ಪ್ರತಿನಿಧಿಸುವ ಸಂಘಟನೆ ಅಥವಾ ಪಕ್ಷದ ಬೆಂಬಲಿತ ಅಭ್ಯರ್ಥಿ ಎನ್ನುವ ರೀತಿ ಮಾತನಾಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡುವಾಗ ಸಹಜವಾಗಿ ತಮ್ಮ ವೈದ್ಯಕೀಯ ವೃತ್ತಿಯ ಸೇವೆಯನ್ನು ಹೇಳಿಕೊಂಡಿದ್ದು, ಇದರೊಂದಿಗೆ ಹಿಂದಿನಿಂದಲೂ ತಮ್ಮನ್ನು ತಾವು ಸಮಾಜಮುಖಿಯಾಗಿ ತೊಡಗಿಸಿಕೊಂಡ ಬಗ್ಗೆ ಮಾತನಾಡುತ್ತ ಇನಷ್ಟು ಸಮಾಜ ಮುಖಿಯಾಗಬೇಕು ತಮ್ಮಿಂದ ಈ ಸಮಾಜಕ್ಕೆ ಹೆಚ್ಚಿನ ಸೇವೆ ಸಿಗುವಂತೆ ಆಗಬೇಕು ಎಂಬುವ ಸದುದ್ದೇಶದಿಂದ ಮನದಾಳ ತೋಡಿಕೊಂಡಿರುವೆ. ಹಲವರು  ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಶ್ನೆ ಮಾಡುತ್ತಿದ್ದರು, ಚುನಾವಣಾ ರಾಜಕಾರಣದ ಮೂಲಕವು ಜನಸೇವೆಗೆ ಸಿದ್ದನಿದ್ದೇನೆ’ ಎಂದಷ್ಟೇ ಹೇಳಿಕೆ ನೀಡಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಅಪಾರ ಬಂಧುಬಾಂಧವರು, ಹಿತೈಷಿಗಳು, ಒಡನಾಡಿಗಳು, ಗೆಳೆಯರು, ವೃತ್ತಿ ಬಾಂಧವರು, ಆಸ್ಪತ್ರೆ ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನನ್ನನ್ನು ಹಾರೈಸಿದ್ದಕ್ಕೆ ಎಲ್ಲರಿಗೂ ಹೃದಯ ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.
ತಮ್ಮ ಜನ್ಮದಿನದಂದು ತಾವು ಆಡಿದ ಮಾತುಗಳಿಗೆ ಯಾವುದೇ ಪಕ್ಷದ, ಮುಖಂಡರ ಅಥವಾ ಸಂಘ ಸಂಸ್ಥೆಗಳ ಪ್ರೇರಣೆ ಇಲ್ಲ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಯಾರಲ್ಲಿಯೂ ಗೊಂದಲ ಮೂಡಬಾರದೆಂಬ ಕಾರಣಕ್ಕೆ ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐಸಿಎಸ್ ಜೊತೆ ನಂಟು ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ

Next Post

ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

kalpa News

kalpa News

Next Post
ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

ಮಂಡ್ಯ ಜಿಲ್ಲೆಯಲ್ಲಿ ಅ.9 ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ನಾಗರಾಜು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL