No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ: ಗೋವಿಂದ ಕಾರಜೋಳ

kalpa News by kalpa News
September 21, 2022
in ಬೆಂಗಳೂರು ನಗರ
0
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಾವೇರಿಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ Minister Govinda Karajola ಅಭಿಪ್ರಾಯಪಟ್ಟರು.

ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ಜಾನಪದ ವಿಶ್ವವಿದ್ಯಾಲಯ ನನ್ನ ಕಾಲದಲ್ಲಿಯೇ ಪ್ರಾರಂಭ ಆಯ್ತು. ಕರ್ನಾಟಕದ ಮಧ್ಯಭಾಗದಲ್ಲಿ ಇರಬೇಕು ಎಂದು ಹಾವೇರಿಯಲ್ಲಿ ಜಾನಪದ ವಿವಿಯನ್ನು ಪ್ರಾರಂಭಿಸಲಾಯ್ತು. ಕೆಲವರ ತಲೆಯಲ್ಲಿ ಏನಿತ್ತು ಅಂದ್ರೇ ವಿಶ್ವವಿದ್ಯಾಲಯ ಎಂದು ಬಂದುಬಿಟ್ಟರೇ ಉನ್ನತ ಶಿಕ್ಷಣ ಇಲಾಖೆಯಲ್ಲಿಯೇ ಬರಲಿ ಅಂತಾರೆ. ವಿಶ್ವವಿದ್ಯಾಲಯ ಎಲ್ಲ ನನ್ನಿಂದಾನೇ ಪ್ರಾರಂಭ ಆಯ್ತು. ಆದರೆ, ಆದೇಶ ಕೊಡುವಾಗ ಉನ್ನತ ಶಿಕ್ಷಣ ಇಲಾಖೆಯಲ್ಲಿರಲಿ ಅಂತಾ ಹೇಳಿ ಅಲ್ಲಿಗೆ ಸೇರಿಸಿಬಿಟ್ಟರು. ಆದ್ದರಿಂದ ಜಾನಪದ ವಿವಿಯ ಚಟುವಟಿಕೆಗಳು ಕುಂಠಿತಗೊಂಡಿವೆ ಎಂದು ಹೇಳಿದರು.
ಈ ಜನಪದ ಕಲಾವಿದರು, ಕವಿಗಳು, ಸಾಹಿತಿಗಳು ಎಲ್ಲ ಕೆಳವರ್ಗದಿಂದ ಬಂದಿರುವವರು. ಕೆಳವರ್ಗದವರ ಬದುಕೇ ಜನಪದ ಕಲೆ ಆಗಿದೆ. ಆದ್ದರಿಂದ ನನ್ನ ಬಲಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಿದ್ದಾರೆ. ನನ್ನ ಎಡಭಾಗದಲ್ಲಿ ಉನ್ನತ ಶಿಕ್ಷಣ ಸಚಿವರಿದ್ದಾರೆ. ಇಬ್ಬರು ಕುಳಿತು ಮಾತನಾಡಿ ಜಾನಪದ ವಿವಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿ ಎಂದು ಮನವಿ ಮಾಡಿದರು.

Also read: ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ಜಾನಪದ ವಿವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಿದರೆ ಮಾತ್ರ ಅಲ್ಲಿ ಚಟುವಟಿಕ ನಡೆಯುತ್ತವೆ. ಜಾಗ ಕೊಟ್ಟಿದ್ದೀವಿ, ಹಣ ಕೊಟ್ಟಿ, ಕಟ್ಟಡ ಕಟ್ಟಿದ್ದೀವಿ, ಮುಗಿದು ಹೋಯ್ತು ಅಲ್ಲಿಗೆ ವ್ಯವಸ್ಥಿತವಾಗಿ ನಿಂತೋಯ್ತು. ಆದ್ದರಿಂದ ಅಲ್ಲಿಗೆ ನೇಮಕಾತಿ ಮಾಡುವಾಗಲೂ ಕೂಡ ಅರ್ಹತೆ ಇರುವ ಜನಪದ ಕಲಾವಿದರನ್ನೇ ನೇಮಕ ಮಾಡಿ. ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದಾಗ ನಾನು ಕೂಡ ವಿವಿಗೆ ಹೋಗಿಬಂದಿದ್ದೇನೆ. ಆದ್ದರಿಂದ ಸಚಿವರು ಇದನ್ನು ಪರಿಶೀಲಿಸಬೇಕು. ಆಗ ಮಾತ್ರ ಜನಪದ ವಿವಿಯ ಚಟುವಟಿಕೆಗಳು ನಡೆಯುತ್ತವೆ ಎಂದು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Govinda KarajolaNewsinKannadaNewsKannadaಬೆಂಗಳೂರುಸಚಿವ ಗೋವಿಂದ ಕಾರಜೋಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.23ರಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

Next Post

ನರ್ಸ್ ವೇಷದಲ್ಲಿ ಬಂದು ಮಗು ಕದ್ದು ಪರಾರಿಯಾದ ಮಹಿಳೆ!

kalpa News

kalpa News

Next Post
ನರ್ಸ್ ವೇಷದಲ್ಲಿ ಬಂದು ಮಗು ಕದ್ದು ಪರಾರಿಯಾದ ಮಹಿಳೆ!

ನರ್ಸ್ ವೇಷದಲ್ಲಿ ಬಂದು ಮಗು ಕದ್ದು ಪರಾರಿಯಾದ ಮಹಿಳೆ!

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL