ಕಲ್ಪ ಮೀಡಿಯಾ ಹೌಸ್ | ಚಿಕ್ಕೋಡಿ |
ನರ್ಸ್ ವೇಷದಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬಳು ನವಜಾತ ಶಿಶುವನ್ನು ಕಳ್ಳತನ ಮಾಡಿ ಪರಾರಿಯಾದ ಘಟನೆ ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ತೂಕ ಮಾಡಿಸುವ ನೆಪದಲ್ಲಿ ನವಜಾತ ಶಿಶುವನ್ನು ಎತ್ತಿಕೊಂಡು ಪರಾರಿಯಾಗಿದ್ದಾಳೆ. ಮಗುವನ್ನು ತೆಗೆದುಕೊಂಡು ಹೋದ ಮಹಿಳೆ ಅರ್ಧಗಂಟೆಯಾದರೂ ಹಿಂತಿರುಗದೆ ಇರುವುದರಿಂದ ಗಾಬರಿಗೊಂಡ ಪೋಷಕರು ಆಸ್ಪತ್ರೆ ಸಿಬ್ಬಂದಿಗಳಲ್ಲಿ ವಿಚಾರಿಸಿ ತದನಂತರದಲ್ಲಿ ಅಥಣಿ ಪೊಲೀಸ್ ಠಾಣೆಯಲ್ಲಿ ದುರು ದಾಖಲಿಸಿದ್ದಾರೆ ಎನ್ನಲಾಗಿದೆ.
Also read: ಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ: ಗೋವಿಂದ ಕಾರಜೋಳ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post