ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸದಾ ಚಟುವಟಿಕೆಯಿಂದ ಪಾಲ್ಗೊಳ್ಳುತ್ತಿದ್ದ ಚಂದ್ರಮೋಳಿ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಾರ್ಯನಿರ್ವಹಿಸುತ್ತಿದ್ದ ಇವರಿ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಬೆಳಿಗ್ಗೆ 10 ಗಂಟೆಗೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಚಂದ್ರಮೊಳಿ ಅವರ ನಿಧನಕ್ಕೆ ಕಲ್ಪ ಮೀಡಿಯಾ ಹೌಸ್ ಸಂತಾಪ ಸೂಚಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















