No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪಿಎಫ್’ಐ, ಎಸ್’ಡಿಪಿಐಗೆ ಶಾಕ್! ರಾಜ್ಯದ 15 ಜಿಲ್ಲೆಗಳಲ್ಲಿ ಪೊಲೀಸ್ ದಾಳಿ, 40ಕ್ಕೂ ಹೆಚ್ಚು ಮಂದಿ ಬಂಧನ

ಎನ್'ಐಎ ಸೂಚನೆ ಹಿನ್ನೆಲೆ ದಾಳಿ | ಎಲ್ಲೆಲ್ಲಿ ಎಷ್ಟು ಬಂಧನವಾಗಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 27, 2022
in ಬೆಂಗಳೂರು ನಗರ
0
ಪಿಎಫ್’ಐ, ಎಸ್’ಡಿಪಿಐಗೆ ಶಾಕ್! ರಾಜ್ಯದ 15 ಜಿಲ್ಲೆಗಳಲ್ಲಿ ಪೊಲೀಸ್ ದಾಳಿ, 40ಕ್ಕೂ ಹೆಚ್ಚು ಮಂದಿ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |        

ದೇಶದಾದ್ಯಂತ ಎನ್’ಐಎ NIA ದಾಳಿ ಬೆನ್ನಲ್ಲೇ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದು, ಸುಮಾರು 60ಕ್ಕೂ ಅಧಿಕ ಪಿಎಫ್’ಐ ಹಾಗೂ ಎಸ್’ಡಿಪಿಐ PFI, SDPI ಮುಖಂಡರನ್ನು ಬಂಧಿಸಿದ್ದಾರೆ.

ಇಂದು ನಸುಕಿನ 3 ಗಂಟೆ ವೇಳೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಹಲವು ಮುಖಂಡರೂ ಸೇರಿದಂತೆ 40ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಾಮರಾಜನಗರ ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎನ್’ಐಎ ಅಧಿಕಾರಿಗಳು ದಾಳಿ ಮಾಡಿ 60ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಉಗ್ರವಾದ, ಭಯೋತ್ಪಾದಕ ಚಟುವಟಿಕೆಗಳಿಗೆ ಧನಸಹಾಯ, ಶಸ್ತ್ರಾಸ್ತ್ರ ತರಬೇತಿ ನೀಡಲು ಶಿಬಿರಗಳ ಆಯೋಜನೆ, ಉಗ್ರವಾದ ಚಟುವಟಿಕೆಗಳಿಗೆ ಪ್ರೇರೇಪಣೆ, ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳುವುದು ಸೇರಿದಂತೆ ಹಲವಾರ ಆರೋಪಗಳನ್ನು ಪಿಎಫ್’ಐ ಮೇಲೆ ಮಾಡಲಾಗಿದೆ.

Also read: ರಾಷ್ಟ್ರದಲ್ಲಿ ಮತ್ತೆ ಎನ್’ಐಎ ದಾಳಿ: 100ಕ್ಕೂ ಅಧಿಕ ಪಿಎಫ್’ಐ, ಎಸ್’ಡಿಪಿಐ ಕಾರ್ಯಕರ್ತರ ಬಂಧನ

ಮೂಲಗಳ ಪ್ರಕಾರ ಬೀದರ್’ನಲ್ಲಿ ಪಿಎಫ್’ಐ ಜಿಲ್ಲಾಧ್ಯಕ್ಷಅಬ್ದುಲ್ ಕರೀಂ, ಎಸ್’ಡಿಪಿಐ ಜಿಲ್ಲಾ ಕಾರ್ಯದರ್ಶಿ ಶೇಕ್ ಮಕ್ಸೂದ್ ವಶಕ್ಕೆ ಪಡೆಯಲಾಗಿದ್ದು, ಚಿತ್ರದುರ್ಗದಲ್ಲಿ ಪಿಎಫ್’ಐ ಮುಖಂಡ ಅಫನ್ ಅಲಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಅಂತೆಯೇ ಬಾಗಲಕೋಟೆಯಲ್ಲಿ 7 ಪಿಎಫ್‌ಐ ಕಾರ್ಯಕರ್ತರು, ಚಾಮರಾಜನಗರದಲ್ಲಿ ಪಿಎಫ್’ಐ ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaNIAPFISDPIಎನ್’ಐಎಎಸ್'ಡಿಪಿಐಪಿಎಫ್’ಐಬೆಂಗಳೂರು
Share196Tweet123Send
Previous Post

ರಾಷ್ಟ್ರದಲ್ಲಿ ಮತ್ತೆ ಎನ್’ಐಎ ದಾಳಿ: 100ಕ್ಕೂ ಅಧಿಕ ಪಿಎಫ್’ಐ, ಎಸ್’ಡಿಪಿಐ ಕಾರ್ಯಕರ್ತರ ಬಂಧನ

Next Post

ಪಿಎಫ್’ಐ, ಎಸ್’ಡಿಪಿಐ ಬೆಳೆಯಲು ಸಿದ್ಧರಾಮಯ್ಯ ಕಾರಣ: ನಳೀನ್ ಕುಮಾರ್ ಕಟೀಲ್ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಎಫ್’ಐ, ಎಸ್’ಡಿಪಿಐ ಬೆಳೆಯಲು ಸಿದ್ಧರಾಮಯ್ಯ ಕಾರಣ: ನಳೀನ್ ಕುಮಾರ್ ಕಟೀಲ್ ಕಿಡಿ

ಪಿಎಫ್'ಐ, ಎಸ್'ಡಿಪಿಐ ಬೆಳೆಯಲು ಸಿದ್ಧರಾಮಯ್ಯ ಕಾರಣ: ನಳೀನ್ ಕುಮಾರ್ ಕಟೀಲ್ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಿಜಿಟಲ್ ವಂಚನೆ | ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಡಿಜಿಟಲ್ ವಂಚನೆ | ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

May 7, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಚಿಪ್ಪು ಹಂದಿಯ ಚಿಪ್ಪು ಮಾರಾಟ ಯತ್ನ ಹಿನ್ನೆಲೆ | ಮೂವರ ಬಂಧನ

May 7, 2026
ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026
ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

May 7, 2026
ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL