ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.29ರಂದು ಬೆಳಗ್ಗೆ 9ಘಂಟೆಯಿಂದ ಸಂಜೆ 5.30 ಘಂಟೆಯವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Also read: ಶಿವಮೊಗ್ಗ: ಉದ್ಯಮಶೀಲತೆ ಮತ್ತು ಡಿಜಿಟಲ್ ತಂತ್ರಜ್ಞಾನ ಸಕ್ರಿಯಗೊಳಿಸಲು ಗೋಲ್ 2.0
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post