ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗುರುಪುರ ಭಾಗದ ಕಾಂಗ್ರೆಸ್, ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಶಾಸಕ ಕೆ. ಎಸ್. ಈಶ್ವರಪ್ಪನವರ MLA Eshwarappa ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಎನ್. ಕೆ. ಜಗದೀಶ್, ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ. ಕಾಂತೇಶ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ್, ವಾರ್ಡ್ ಅಧ್ಯಕ್ಷ ಹರೀಶ್, ಮಹಾ ನಗರ ಪಾಲಿಕೆ ಸದಸ್ಯ ಶಿವಕುಮಾರ್, ಬಿಜೆಪಿ ನಗರ ಉಪಾಧ್ಯಕ್ಷ ಶಿವಾಜಿ, ಎಸ್ ಸಿ ಉಪಾಧ್ಯಕ್ಷ ಜಗದೀಶ್, ಎಲ್ಲ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ಅಪಘಾತ ತಪ್ಪಿಸಲು ಹೋಗಿ ರಸ್ತೆ ಬದಿಯ ಮನಗೆ ನುಗ್ಗಿದ ಲಾರಿ!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post