ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ಪಟ್ಟದ ಬಣಜಾರ್ ಭವನದ ಮುಂದುವರೆದ ಕಾಮಗಾರಿಯ ಶಂಕುಸ್ಥಾಪನೆಯನ್ನು ಸಂಸದ ಬಿ. ವೈ ರಾಘವೇಂದ್ರ ನೆರವೇರಿಸಿದರು.
ಸೈನಾ ಭಗತ್ ಮಹಾರಾಜ್, ನಾಯ್ಕ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ ಅವರು,
ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರಮೇಶ್ ನಾಯ್ಕ್, ಸವಿತಾ ಬಾಯಿ, ಮಂಜ ನಾಯ್ಕ್, ಪುರಸಭೆ ಸದಸ್ಯರಾದ ಮೋಹನ್, ಬೆಣ್ಣೆ ದೇವೇಂದ್ರಪ್ಪ, ಪಾಲಾಕ್ಷಪ್ಪ, ಬಣಜಾರ್ ಸಮಾಜದ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.




























Discussion about this post