No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಬಗರ್‌ಹುಕುಂ ಭೂಮಿ ವಜಾಗೊಳಿಸಿರುವ ಜಿಲ್ಲಾಧಿಕಾರಿಗಳ ನ್ಯಾಯಾಲಯ

kalpa News by kalpa News
October 3, 2022
in ಸೊರಬ
0
ಬಗರ್‌ಹುಕುಂ ಭೂಮಿ ವಜಾಗೊಳಿಸಿರುವ ಜಿಲ್ಲಾಧಿಕಾರಿಗಳ ನ್ಯಾಯಾಲಯ

ಸಾಂದರ್ಭಿಕ ಚಿತ್ರ: ನಾಶಗೊಂಡ ನಿಟ್ಟಕ್ಕಿ ಸನಂ-33 ಡೀಮ್ಡ್‌ ಅರಣ್ಯ (ಗೂಗಲ್‌ ಕೃಪೆ)

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಕಾನೂನಿನ ದುರುಪಯೋಗವಾಗುತ್ತಿರುವುದು ಅಧಿಕಾರಿ, ಜನಪ್ರತಿನಿಧಿಗಳಿಂದ ಎಂಬುದಕ್ಕೆ ಈಚೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಪ್ರಕರಣವೆ ಸಾಕ್ಷಿಯಾಗಿದೆ ಎಂದು ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಅಧ್ಯಕ್ಷ ಹಿರಿಯ ವಕೀಲ ಎಂ.ಆರ್.ಪಾಟೀಲ್‌ ಹೇಳಿದರು.

ಈಚೆಗೆ ಶೀವಮೊಗ್ಗ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸೊರಬ ತಾಲ್ಲೂಕು ನಿಟ್ಟಕ್ಕಿ ಗ್ರಾಮದ ಸನಂ 33ರ ಸುಮಾರು 80ಕ್ಕೂ ಹೆಚ್ಚು ಎಕರೆ ಬಗರ್‌ಹುಕುಂ ಮಂಜೂರಾತಿ ಅರ್ಜಿಯನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಅವರು ಮಾತನಾಡಿದರು.

ಸೊಪ್ಪಿನಬೆಟ್ಟ, ಗೋಮಾಳ ಮುಂತಾದ ಪರಿಸರ ಸಂರಕ್ಷಣೆಯಲ್ಲಿ ಕಾನೂನು ರೀತ್ಯ ಹೋರಾಡುತ್ತಿರುವ ವಕೀಲ ವೀರೇಂದ್ರ ಪಾಟೀಲ್‌ ಕಾರ್ಯ ಚಟುವಟಿಕೆ ಶ್ಲಾಘನೀಯ, ಅವರಿಗೆ ನಮ್ಮ ಪರಿಸರ ವೇದಿಕೆ ತುಂಬ ಹೃದಯದ ಧನ್ಯವಾದಗಳನ್ನು ಅರ್ಪಿಸಿದೆ.
ಎಂ.ಆರ್. ಪಾಟೀಲ್‌, ಹಿರಿಯ ವಕೀಲ, ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಅಧ್ಯಕ್ಷ 

ಗ್ರಾಮದಲ್ಲಿ ಮಂಜೂರು ಮಾಡಲು ಕಾನೂನು ನೆರವಾಗುವುದಿಲ್ಲ ಎಂದು ತಿಳಿದಿದ್ದರೂ ಮುಗ್ಧ ಗ್ರಾಮಸ್ಥರಿಗೆ ಜಾಗ ಮಂಜೂರು ಮಾಡಿ ಇಕ್ಕಟ್ಟಿಗೆ ಸಿಕ್ಕಿಸಿದ್ದು ಅಧಿಕಾರಿಗಳು, ಇವರಿಗೆ ಕುಮ್ಮಕ್ಕು ನೀಡಿದ್ದು ಜನಪ್ರತಿನಿಧಿಗಳು. ಇಂತಹ ಹಲವಾರು ಪ್ರಕರಣಗಳು ಸೊರಬ ತಾಲ್ಲೂಕಿನಲ್ಲಿ ಪ್ರಚಲಿತದಲ್ಲಿದ್ದು, ಕಾನೂನಿನ ಮೂಲಕವೇ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಪ್ರಸ್ತುತದ ಪರಿಸರದ ವೈಪರೀತ್ಯತೆ ಗಮನಿಸಿದರೂ ನಿರಂತರ ಇಲ್ಲಿನ ಸಂಪದ್ಭರಿತ ಅರಣ್ಯ ನಾಶವಾಗುತ್ತಿರುವುದು ಬೇಸರದ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹಿನ್ನೆಲೆ:
ತಾಲ್ಲೂಕು ಕುಪ್ಪಗಡ್ಡೆ ಹೋಬಳಿ ನಿಟ್ಟಕ್ಕಿ ಗ್ರಾಮದ ಸನಂ 33ರಲ್ಲಿನ 145‌, ಎಕರೆ ಡೀಮ್ಡ್‌ ಅರಣ್ಯ ಜಾಗ ಕೇವಲ ೫ ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ಎಕರೆ ವಿಸ್ತೀರ್ಣ ಬರಿದಾಗಿದ್ದು, ತಹಶೀಲ್ದಾರ್‌ ಚಂದ್ರಶೇಖರ್ ಅವಧಿಯಲ್ಲಿ 29 ಬಗರ್‌ ಹುಕುಂ ಫಲಾನುಭವಿಗಳಿಗೆ ಮಂಜೂರು ಕೂಡ ಆಗಿತ್ತು. ಈ ಕುರಿತು ಜನಸಂಗ್ರಾಮ ಪರಿಷತ್ತು ಸದಸ್ಯ ಗಿರೀಶ್‌ ಆಚಾರ್‌ ಹಿಂದೆಯೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ತದನಂತರ ಸಾಗರ ಸಹಾಯಕ ಆಯುಕ್ತರು ಈ ಜಾಗೆ ಶಾಸನ ಬದ್ಧ ಅರಣ್ಯದ ವ್ಯಾಖ್ಯಾನದಡಿಯಲ್ಲಿ ಬರುತ್ತದೆ ಎಂದು ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದರು. ವಜಾನಂತರ ಅರಣ್ಯ ಇಲಾಖೆ ಕಾನೂನು ರೀತ್ಯ ತೆರವು ಪ್ರಕ್ರಿಯೆಗೆ ಮುಂದಾಗಿತ್ತು. ಈ ಎಲ್ಲ ಕಾರ್ಯಪ್ರಗತಿಯ ಹಿನ್ನೆಲೆಯಲ್ಲಿ ವಕೀಲ ವೀರೇಂದ್ರ ಆರ್.ಪಾಟೀಲ್‌ ಮತ್ತು ಕೆಲವರು ಅತಿಕ್ರಮಣಕಾರರ ವಿರುದ್ಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಕೂಲಂಕುಷ ಉಭಯತರ ದೂರು, ಮನವಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಪ್ರಶ್ನಿತ ಜಮೀನು ಸೊಪ್ಪಿನಬೆಟ್ಟ ಜಮೀನಾಗಿರುವುದರಿಂದ ಅರಣ್ಯ ಇಲಾಖೆಯ ಅಧಿಸೂಚನೆ ಎಫ್‌ಇಇ 185ಎಫ್‌ಎಎಫ್‌ 2011 ದಿನಾಂಕ 15-05-2014ರ ಪ್ರಕಾರ ಪರಿಭಾವಿತ ಅರಣ್ಯ ಪ್ರದೇಶವಾಗಿದ್ದು, ಶಾಸನಬದ್ಧ ಅರಣ್ಯವಾಗಿರುತ್ತದೆ. ಹಾಗಾಗಿ ಅತಿಕ್ರಮಿಸಿದ ಮೇಲ್ಮನವಿಯನ್ನು ತಿರಸ್ಕರಿಸಿ ಸಾಗರ ಉಪವಿಭಾಗಾಧಿಕಾರಿಗಳ ಆದೇಶವನ್ನು ಸ್ಥಿರೀಕರಿಸಲಾಗಿದೆ ಎಂದು ಆದೇಶಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಮಾರ್ಟ್ ಸಿಟಿ ಎಡವಟ್ಟು! ಶಿವಮೊಗ್ಗದ ಕೆಲವು ರಸ್ತೆ, ಮನೆಗಳಲ್ಲಿ ಕರೆಂಟ್ ಶಾಕ್, ಸಾರ್ವಜನಿಕರ ಕಿಡಿ

Next Post

ಎಸ್‌ಎಐಎಲ್, ವಿಐಎಸ್‌ಎಲ್ ವತಿಯಿಂದ ಗಾಂಧಿ ಜಯಂತಿ ಆಚರಣೆ

kalpa News

kalpa News

Next Post
ಎಸ್‌ಎಐಎಲ್, ವಿಐಎಸ್‌ಎಲ್ ವತಿಯಿಂದ ಗಾಂಧಿ ಜಯಂತಿ ಆಚರಣೆ

ಎಸ್‌ಎಐಎಲ್, ವಿಐಎಸ್‌ಎಲ್ ವತಿಯಿಂದ ಗಾಂಧಿ ಜಯಂತಿ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL