No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿಸೆಂಬರ್ ಅಂತ್ಯದೊಳಗಾಗಿ ಕೃಷಿ ಗಣತಿ ಕಾರ್ಯ ಪೂರ್ಣಗೊಳಿಸಿ: ಡಿಸಿ ಸೂಚನೆ

kalpa News by kalpa News
October 13, 2022
in ಶಿವಮೊಗ್ಗ
0
ಡಿಸೆಂಬರ್ ಅಂತ್ಯದೊಳಗಾಗಿ ಕೃಷಿ ಗಣತಿ ಕಾರ್ಯ ಪೂರ್ಣಗೊಳಿಸಿ: ಡಿಸಿ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳಲಾಗುತ್ತಿರುವ 11ನೇ ಕೃಷಿ ಗಣತಿ ಕಾರ್ಯವನ್ನು ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಗಣತಿ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು.

ಕೃಷಿ ಗಣತಿ ಕಾರ್ಯಕ್ಕೆ ಗ್ರಾಮಲೆಕ್ಕಾಧಿಕಾರಿಗಳು ಮೂಲ ಕ್ಷೇತ್ರ ಕಾರ್ಯಕರ್ತರಾಗಿದ್ದು, ಕಂದಾಯ ನಿರೀಕ್ಷಕರನ್ನು ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಇವರು ಗಣತಿ ಕಾರ್ಯವನ್ನು ನಿಖರವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಮಹೇಶ್ವರಪ್ಪ ಅವರು ಮಾತನಾಡಿ, ದೇಶದಲ್ಲಿ ಕೃಷಿಗೆ ಸಂಬಂಧಿಸಿದ ಬಹುತೇಕ ಮಾಹಿತಿಯನ್ನು ಕೃಷಿ ಗಣತಿಯಿಂದಲೆ ಸಂಗ್ರಹಿಸಲಾಗುತ್ತದೆ. ಪ್ರತಿ 5 ವರ್ಷಗಳಿಗೊಮ್ಮೆ ಕೇಂದ್ರ ಸರ್ಕಾರವು ದೇಶಾದ್ಯಂತ ಕೃಷಿ ಗಣತಿಯನ್ನು ಕೈಗೊಳ್ಳುತ್ತದೆ. ಕೃಷಿಗಣತಿಯಿಂದ ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ವಿವಿಧ ಹಿಡುವಳಿದಾರರ ಪ್ರಮಾಣ ತಿಳಿದುಬರುತ್ತದೆ. ಇದು 3 ಹಂತಗಳಲ್ಲಿ ನಡೆಯುತ್ತದೆ.

ಮೊದಲನೇ ಹಂತದಲ್ಲಿ ಕೃಷಿ ಗಣತಿಯ ಮೂಲಕ ಗ್ರಾಮವಾರು ಹಿಡುವಳಿದಾರರ ಮಾಹಿತಿ, ವಿವಿಧ ಸಾಮಾಜಿಕ ಗುಂಪುವಾರು, ಲಿಂಗವಾರು, ಹಿಡುವಳಿ ವರ್ಗಗಳವಾರು ಮಾಹಿತಿ ಧಾಖಲಿಸಲಾಗುತ್ತದೆ. ಎರಡನೇ ಹಂತದಲ್ಲಿ ಸಕಾಲಿಕ ಗ್ರಾಮಗಳಲ್ಲಿ ಹಿಡುವಳಿದಾರರ ಬೆಳೆವಾರು, ನೀರಾವರಿ ಮೂಲವಾರು ಅಂಕಿ-ಅಂಶಗಳನ್ನು ದಾಖಲಿಸಲಾಗುತ್ತದೆ. ಮೂರನೇ ಹಂತದಲ್ಲಿ ಇನ್ ಪುಟ್ ಸಮೀಕ್ಷೆಯನ್ನು ಆಯ್ದ ಹಿಡುವಳಿದಾರರು ಬಳಸುವ ಕೃಷಿ ಉಪಕರಣ/ಕೃಷಿ ಪರಿಕರಗಳು,ಉಪಯೋಗಿಸಿದ ಗೊಬ್ಬರ, ಜಾನುವಾರು, ಕೃಷಿ ಸಾಲ, ಹಿಡುವಳಿದಾರರ ವಿದ್ಯಾಭ್ಯಾಸ ಮಟ್ಟ, ಇತ್ಯಾದಿಗಳನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.
ಬೆಳೆ ಕಟಾವು ಸಮೀಕ್ಷೆ: ಬೆಳೆ ಕಟಾವು ಸಮೀಕ್ಷೆ ಕಾರ್ಯದ ಪ್ರಗತಿಯನ್ನು ತಾಲೂಕು ಮಟ್ಟದಲ್ಲಿ ಪರಿಶೀಲಿಸಬೇಕು. ಅಸಮರ್ಪಕ ಸಮೀಕ್ಷೆಯಿಂದ ರೈತರಿಗೆ ನಷ್ಟ ಉಂಟಾದರೆ ಸಂಬಂಧಪಟ್ಟವರು ಜವಾಬ್ದಾರರಾಗಿರುತ್ತಾರೆ. ಸಮೀಕ್ಷೆ ಕಾರ್ಯಕ್ಕೆ ಯಾವುದೇ ಸಬೂಬು ಹೇಳದೆ ಆದಷ್ಟು ಬೇಗನೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

Also read: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಶಾಸಕ ಸಂಗಮೇಶ್ವರ್

ಜನನ-ಮರಣ ನೋಂದಣಿ: ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರಬೇಕು. ಸಕಾಲದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಯಾವುದೇ ಲೋಪ ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಜನನ-ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನೋಂದಣಿಯನ್ನು ತ್ವರಿತವಾಗಿ ಮಾಡಲು ಅನುಕೂಲವಾಗುವಂತೆ ನೋಂದಣಧಿಕಾರಿಗೆ ಮಾಹಿತಿಯನ್ನು ಸಕಾಲದಲ್ಲಿ ಒದಗಿಸಲು ಅಂಗನವಾಡಿ, ಆಶಾ ಕಾರ್ಯಕರ್ತರು, ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು, ಎ.ಎನ್.ಎಂ, ಪಿಡಿಒ, ನಗರ ಸಭೆ/ಪುರಸಭೆ ವಾರ್ಡಗಳ ಕಂದಾಯ ಸಿಬ್ಬಂದಿ, ಆರೋಗ್ಯ ಸಿಬ್ಬಂದಿಗಳನ್ನು ಒಳಗೊಂಡ ವಾಟ್ಸಾಪ್ ಗ್ರೂಪ್ ಗಳನ್ನು ರಚಿಸುವಂತೆ ಅವರು ತಿಳಿಸಿದರು.
ನಗರದ ಕೆಲವು ಆಸ್ಪತ್ರೆಗಳು ಮರಣ ಕಾರಣ ಪ್ರಮಾಣ ಪತ್ರವನ್ನು ಇ-ಜನ್ಮ ತಂತ್ರಾಂಶದಲ್ಲಿ ಸಮರ್ಪಕವಾಗಿ ಅಪ್ ಲೋಡ್ ಮಾಡದಿರುವ ಬಗ್ಗೆ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಅವರಿಗೆ ಸೂಚನೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಶಾಸಕ ಸಂಗಮೇಶ್ವರ್

Next Post

ಬೆಂಗಳೂರು ಗ್ರಾಮಾಂತರ ಜಿಲ್ಲೆ: ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

kalpa News

kalpa News

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL