Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2023-24ನೇ ಶೈಕ್ಷಣಿಕ ವರ್ಷದ 9ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2022ರ ಅಕ್ಟೋಬರ್ 25 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post