ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ಹೊಸಪೇಟೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಡ್ರೈನೆಜ್ ಮತ್ತು ಓಪನ್ ಚರಂಡಿಯಿಂದ ನೀರು ಹೊರಬಂದು ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಜನರ ಸಂಚಾರಕ್ಕೆ ಅಡ್ಡಿಯಾಗಿದೆ.
ಮಳೆಯಿಂದ ಮರಗಳು ಕರಂಟ್ ಕಂಬದ ಮೇಲೆ ಬಿದ್ದು ವಿದ್ಯುತ್ ಇಲ್ಲದೆ ಜನರು ಪರಿತಾಪಿಸುವಂತಾಯಿತು. ಕಳೆದ ಎರಡು ದಿನದ ಹಿಂದೆ ಬಿದ್ದ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದ ಅನೇಕ ಮನೆಯ ಇನ್ವರ್ಟರ್, ಟಿವಿ ಮತ್ತು ಎಲೆಕ್ಟ್ರಾನಿಕ್ ಎಲೆಕ್ಟ್ರಿಕ್ ಉಪಕರಣಗಳು ಹಾಳಾಗಿರುವ ಘಟನೆ ನಡೆದಿದ್ದು, ಸಂಬಂಧಿಸಿದ ಇಲಾಖೆಗಳು ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
Also read: ನಿಸ್ವಾರ್ಥ ಸೇವೆಯಿಂದ ಮಾತ್ರ ತೃಪ್ತಿ ಸಾಧ್ಯ: ಡಾ. ಧನಂಜಯ ಸರ್ಜಿ ಅಭಿಪ್ರಾಯ
ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post