ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸುಪ್ರೀಂ ಕೋರ್ಟ್‌ನ Supreme Court ನ್ಯಾಯಾಧೀಶರಾದ ಡಾ. ಜಸ್ಟಿಸ್ ಡಿವೈ ಚಂದ್ರಚೂಡ್ Chandrachood ಅವರನ್ನು ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದಾರೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಸೋಮವಾರ ಹೇಳಿದ್ದಾರೆ.
ನವೆಂಬರ್ 9ರಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರ ಔಪಚಾರಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಡೆಯಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post