ಕಲ್ಪ ಮೀಡಿಯಾ ಹೌಸ್ | ಸಾಗರ |
ತುಮರಿ, ಕುದುರೂರು ಹಾಗೂ ಎಸ್.ಎಸ್. ಭೋಗ್ ಗ್ರಾಪಂ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕೆ ರೋಗದ ನಿಯಂತ್ರಣಕ್ಕಾಗಿ ಔಷಧಿ ವಿತರಣಾ ಕಾರ್ಯಕ್ರಮವನ್ನು ಶಾಸಕ ಹೆಚ್. ಹಾಲಪ್ಪ MLA Halappa ಉದ್ಘಾಟಿಸಿ, ಅಡಿಕೆ ಬೆಳೆಗಾರರಿಗೆ ಔಷಧಿ ವಿತರಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಕುದುರೂರು ಗ್ರಾಮಸ್ಥರೊಂದಿಗೆ ನೆಟ್ ವರ್ಕ್ ಸಮಸ್ಯೆ ಬಗ್ಗೆ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಲ್ಪಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಾಲೋಚನೆ ನೆಡೆಸಿದರು.
Also read: ರಾಜ್ಯಮಟ್ಟದ ಚೆಸ್ ಪಂದ್ಯಕ್ಕೆ ರಾಮಕೃಷ್ಣ ಶಾಲೆಯ ಸೂಕ್ತಿ, ದಿಶಾ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post