No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.12ರಂದು ಲೋಕ್ ಅದಾಲತ್: ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಿ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಕರೆ

kalpa News by kalpa News
October 22, 2022
in ಶಿವಮೊಗ್ಗ
0
ನ.12ರಂದು ಲೋಕ್ ಅದಾಲತ್: ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |

ಉಭಯ ಕಕ್ಷಿದಾರರ ಸಮಯ, ಹಣ ಮತ್ತು ಸಂಬಂಧಗಳನ್ನು ಉಳಿಸುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು.

ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಲು ಇಂದು ಜಿಲ್ಲಾ ನ್ಯಾಯಾಲದಯಲ್ಲಿ ಕರೆಯಲಾಗಿದ್ದ ಪತ್ರಿಕಾಗೊಷ್ಟಿಯನ್ನುದ್ದೇಶಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನವೆಂಬರ್ 12 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಕ್ಷಿದಾರರು ಇದರ ಸದುಪಯೋಗ ಪಡೆಯಬೇಕೆಂದರು.
ಈ ಲೋಕ ಅದಾಲತ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್, ವೈವಾಹಿಕ(ವಿಚ್ಚೇದನ ಹೊರತುಪಡಿಸಿ), ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ವಿನೀತ ಶರ್ಮ ವಿರುದ್ದ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ ದಿ: 11.08.2020 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲು ಕುರಿತು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು.

Also read: ಚಮೋಲಿಯಲ್ಲಿ ಭೂಕುಸಿತ: ಮನೆಗಳ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

ಇದೂ ಅಲ್ಲದೇ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಚಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು.
ಈ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ ಇದ್ದಂತೆ ಆಗುತ್ತಿದ್ದು, ಅಂತಹ ಅವಾರ್ಡ್‍ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್‍ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆ ಉಪಯೋಗವನ್ನು ಪಡೆಯಬೇಕು. ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
ಕಳೆದ ಲೋಕ ಅದಾಲತ್ ನಲ್ಲಿ ಒಟ್ಟು 26637 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು. ನಿನ್ನೆವರೆಗೆ 5785 ಪ್ರಕರಣಗಳನ್ನು ಗುರುತಿಸಲಾಗಿದೆ. ನ.10 ರ ವರೆಗೆ ರಾಜೀ ಸಂಧಾನಕ್ಕೆ ಪ್ರಕರಣಗಳನ್ನು ಗುರುತಿಸಲಾಗುವುದು. ಇಲ್ಲಿ ಇತ್ಯರ್ಥವಾಗುವ ಪ್ರಕರಣಗಳು ಅಂತಿಮವಾಗಿದ್ದು, ಮೇಲ್ಮನವಿಗೆ ಅವಕಾಶವಿಲ್ಲ. ಹಾಗೂ ಉಭಯ ಕಕ್ಷಿದಾರರ ನಡುವಿನ ಸಂಬಂಧ ಸಹ ಸೌಹಾರ್ಧಯುತವಾಗಿದ್ದು, ಕೋರ್ಟ್ ಕಲಾಪ ಮತ್ತು ಕಕ್ಷಿದಾರರ ಸಮಯ ಉಳಿತಾಯದೊಂದಿಗೆ, ಸಂಪೂರ್ಣ ಶುಲ್ಕ ವಾಪಸ್ ನೀಡುವುದರಿಂದ ಹಣ ಕೂಡ ಉಳಿತಾಯ ಆಗುತ್ತದೆ, ಆದ್ದರಿಂದ ಜನರು ಲೋಕಅದಾಲತ್‍ನ ಉಪಯೋಗ ಪಡೆಯಬೇಕೆಂದು ಕರೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯಕರ್ಶಿ ರಾಜಣ್ಣ ಸಂಕಣ್ಣನವರ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಮೋಲಿಯಲ್ಲಿ ಭೂಕುಸಿತ: ಮನೆಗಳ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

Next Post

4 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಕಾರು ಚಾಲಕನಿಂದ ಅತ್ಯಾಚಾರ: ಶಾಲೆ ಮಾನ್ಯತೆ ರದ್ಧತಿಗೆ ಆದೇಶ

kalpa News

kalpa News

Next Post
4 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಕಾರು ಚಾಲಕನಿಂದ ಅತ್ಯಾಚಾರ: ಶಾಲೆ ಮಾನ್ಯತೆ ರದ್ಧತಿಗೆ ಆದೇಶ

4 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಕಾರು ಚಾಲಕನಿಂದ ಅತ್ಯಾಚಾರ: ಶಾಲೆ ಮಾನ್ಯತೆ ರದ್ಧತಿಗೆ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL