ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಪಂದ್ಯಾವಳಿಯಲ್ಲಿ ಭಾರತ ತಂಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸದಸ್ಯರ ಕಚೇರಿಯ ಆವರಣದಲ್ಲಿ ಶಾಸಕ ಡಿ.ಎಸ್. ಅರುಣ್ D S Arun ಸ್ನೇಹಿತರೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಶಿವಮೊಗ್ಗ ಮಲವಗೊಪ್ಪ ಗ್ರಾಮದಲ್ಲಿ ಭಾರತದ ಭರ್ಜರಿ ಜಯದ ಹಿನ್ನೆಲೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post