ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಉಪ್ಪಾರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಗೀರಥ ಉಪ್ಪಾರ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದ ಬಿ. ವೈ. ರಾಘವೇಂದ್ರ MP Raghavendra ನೆರವೇರಿಸಿದರು.
ಈ ಸಂದರ್ಭದಲ್ಲಿ ಭಗೀರಥ ಪೀಠದ ಶ್ರೀ ಡಾ. ಪುರುಷೋತ್ತಮನಂದ ಸ್ವಾಮೀಜಿ, ಶಾಸಕ ಕೆ.ಎಸ್. ಈಶ್ವರಪ್ಪ, K S Eshwarappa ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಎಸ್. ಟಿ. ಹಾಲಪ್ಪ, ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ. ಗಿರೀಶ್ ಉಪ್ಪಾರ, ಸಿ.ಎಸ್. ಷಡಾಕ್ಷರಿ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಎಸ್. ರುದ್ರೇಗೌಡ್ರು, ಡಿ. ಎಸ್. ಅರುಣ್, ಎಸ್. ದತ್ತಾತ್ರಿ ಹಾಗೂ ಸಮಾಜ ಬಾಂಧವರು, ಮುಖಂಡರು ಉಪಸ್ಥಿತರಿದ್ದರು.
Also read: ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗುವುದು ದೇಶದ ಅಭಿವೃದ್ಧಿಗೆ ಪೂರಕ



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















