No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 1, 2022
in ಕೊಪ್ಪಳ
0
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನದ ನೆನಪಿಗಾಗಿ ನವೆಂಬರ್ 1ನೇ ತಾರೀಖಿನಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಮುರಳಿಧರ್ ನಾಡಿಗೇರ್ ತಿಳಿಸಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ Kirloskar Ferrous Industries Ltd., 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಖಾನೆಯ ಅಧ್ಯಕ್ಷ ಸಿ. ರಮೇಶ್, ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ, ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಎಂ.ಜಿ.ನಾಗರಾಜ್ ಹಾಗೂ ಹಣಕಾಸು ವಿಭಾಗದ ಹಿರಿಯ ಅಧಿಕಾರಿ ಪರುಶುರಾಮ್ ಇವರು ಒಟ್ಟಾಗಿ ಧ್ವಜಾರೋಹಣ ಮಾಡುವುದರ ಮೂಲಕ ಶುಭಾಶಯಗಳು ಕೋರಿದರು.

ಕಾರ್ಯಕ್ರಮ ಪ್ರಾರಂಭದಲ್ಲಿ ಕರ್ನಾಟಕ ಸರ್ಕಾರದ ಇಂದಿನ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಮಹತ್ವದ ಬಗ್ಗೆ ಮುರುಳಿಧರ್ ನಾಡಿಗೇರ್ ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು ಈಗ ಅದು 31 ಜಿಲ್ಲೆಯಾಗಿ ರೂಪುಗೊಂಡ ಕರ್ನಾಟಕದ ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು. 1950ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ‘ಏಕೀಕರಣ” ಚಳುವಳಿ 19ನೆಯ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನರ್ ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು, ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು ಎಂದು ತಿಳಿಸಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯು ಕಳೆದ 29 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿ ನವಂಬರ್ ಒಂದನೇ ತಾರೀಕು ಧ್ವಜಾರೋಹಣವನ್ನು ಮಾಡುವುದರ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿಕೊಂಡು ಬಂದಿದ್ದು, ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕೆಲಸಗಾರರು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯ ಭಾರತ ಜನನಿಯ ತನುಜಾತೆ ಗಾಯನ ಹಾಡುವುದರ ಮೂಲಕ ಕನ್ನಡ ಭಾಷೆಗೆ ಉತ್ತೇಜನವನ್ನು ನೀಡಿ ಸಂತಸವನ್ನು ಹಂಚಿಕೂಂಡರು.
ಅಧ್ಯಕ್ಷ ಸಿ‌. ರಮೇಶ್ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಮಹತ್ವ ಮತ್ತು ಶ್ರಮಿಕರ ಕಾರ್ಯವನ್ನು ಸ್ಮರಿಸಿದರು. ಇಂದಿನ ದಿನದಲ್ಲಿ ಸುರಕ್ಷತೆಗೆ ಮತ್ತು ಸ್ವಚ್ಚತೆಗೆ ಹೆಚ್ಚಿನ ಗಮನವನ್ನು ನೀಡಿ ಅಪಘಾತ ರಹಿತ ಕೆಲಸಗಳನ್ನು ಮಾಡಲು ಸುರಕ್ಷತೆಯನ್ನು ಮೊದಲ ಆದ್ಯತೆ ಮಾಡಿಕೊಂಡು ಉತ್ಪಾದನೆ, ಗುಣಮಟ್ಟಕ್ಕೆ ಹೆಚ್ಚಿನ ಗಮನ ನೀಡಿ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಲು ಮುಂದಾಗಬೇಕು. ನಮ್ಮ ಕಾರ್ಖಾನೆಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಡುಪಾಂಟ್ ಸೇಪ್ಟಿ ಸೇಲೋಷನ್ ಸಂಸ್ಥೆಯ ಜೋತೆ ಒಪ್ಪಂದ ಮಾಡಿಕೊಂಡು ಕಳೆದ ಒಂದು ವರ್ಷಗಳಿಂದ ಕೆಲಸ ಮಾಡುತ್ತಿದೆ ಇದು ಯಶಸ್ಸು ಕಾಣಬೇಕಾದರೆ ತಮ್ಮ ಸಹಕಾರ ಬಹಳ ಮುಖ್ಯ ಎಂದು ತಿಳಿಸಿ ಶುಭಾಶಯವನ್ನು ಕೋರಿದರು.

Also read: ಕನ್ನಡವನ್ನು ಉಳಿಸಿ ಬೆಳೆಸುವ ಸಂಸ್ಕೃತಿ ಪ್ರತಿಯೊಬ್ಬ ಕನ್ನಡಿಗನದಾಗಲಿ: ಚೈತನ್ಯ ಕುಮಾರ್

ಕಾರ್ಯಕ್ರಮದಲ್ಲಿ ಕಾರ್ಮಿಕರು. ಹಿರಿಯ ಅಧಿಕಾರಿಗಳು, ಹೆಚ್ ಆರ್ ಎಂ ವಿಭಾಗದ ಕಿರಣ್ ಶೇಜೆಕರ್ ಮತ್ತು ವಿಭಾಗದ ಅಧಿಕಾರಿಗಳು, ಕಾರ್ಮಿಕ ಸಂಘದ ಪದಾದಿಕಾರಿಗಳಾದ ಶರಣಪ್ಪ, ಬಸವರಾಜ್ ಕಂಠಿ ಹಾಗೂ ಹನುಮಪ್ಪ ಕಲ್ಮಂಗಿ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಕರ್ನಾಟಕ ರಾಜೋತ್ಸವದ ಸಂಕಲ್ಪ ವಿಧಿಯನ್ನು ಪ್ರತಿಜ್ಞೆ ಮಾಡಲಾಯಿತು.

ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKirloskar Ferrous Industries LtdKoppalaLatest News KannadaNewsinKannadaNewsKannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳ
Share197Tweet123Send
Previous Post

ಕನ್ನಡವನ್ನು ಉಳಿಸಿ ಬೆಳೆಸುವ ಸಂಸ್ಕೃತಿ ಪ್ರತಿಯೊಬ್ಬ ಕನ್ನಡಿಗನದಾಗಲಿ: ಚೈತನ್ಯ ಕುಮಾರ್

Next Post

ಹೋರಿ ಬೆದರಿಸುವ ಸ್ಪರ್ಧೆ: ಯುವಕ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೋರಿ ಬೆದರಿಸುವ ಸ್ಪರ್ಧೆ: ಯುವಕ ಸಾವು

ಹೋರಿ ಬೆದರಿಸುವ ಸ್ಪರ್ಧೆ: ಯುವಕ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ಮಾರ್ಗದರ್ಶನವೇ ಕಾರಣ: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ಮಾರ್ಗದರ್ಶನವೇ ಕಾರಣ: ಸುರೇಶ್ ಋಗ್ವೇದಿ

March 3, 2026
ಪತ್ರಕರ್ತರು ಧೈರ್ಯ, ನಿಷ್ಠೆಯಿಂದ ಎದುರಿಸುವ ಶಕ್ತಿ ರೂಢಿಸಿಕೊಳ್ಳಬೇಕು: ಶಿವಾನಂದ ತಗಡೂರು ಕರೆ

ಪತ್ರಕರ್ತರು ಧೈರ್ಯ, ನಿಷ್ಠೆಯಿಂದ ಎದುರಿಸುವ ಶಕ್ತಿ ರೂಢಿಸಿಕೊಳ್ಳಬೇಕು: ಶಿವಾನಂದ ತಗಡೂರು ಕರೆ

March 3, 2026
ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

March 3, 2026
ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

March 3, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL