ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಕಮಲಾ ನೆಹರು ಮಹಿಳಾಕಾಲೇಜಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸರದಾರ್ ವಲ್ಲಾಭಾಯ್ ಪಟೇಲರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಪ್ರಾಸತಾವಿಕ ನುಡಿಗಳನ್ನಾಡಿದರು. ಡಾ. ಓಂಕಾರಪ್ಪ ಎ.ಪಿ. ಡಾ. ನರೇಂದ್ರ ನಾಯ್ಕ್ ಟಿ.ಎಚ್. ಮೊದಲಾದವರು ಉಪಸ್ಥಿತರಿದ್ದರು.
ಪ್ರಾಚಾರ್ಯ ಡಾ.ಎಚ್.ಎಸ್. ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಕು.ಚಂದನಾ ಜಿ. ಸ್ವಾಗತಿಸಿದರು. ಕು.ಅಕ್ಷತಾ ವಿ. ಪ್ರತಿಜ್ಞಾವಿಧಿ ಭೋದಿಸಿದರು. ಕು.ಸಾಹಿತ್ಯಾ ಎಸ್.ಜಿ. ವಂದಿಸಿದರು. ಕು.ಪವಿತ್ರಾ ಕಾರ್ಯಕ್ರಮ ನಿರ್ವಹಿಸಿದರು.
Also read: ಹೋರಿ ಬೆದರಿಸುವ ಸ್ಪರ್ಧೆ: ಯುವಕ ಸಾವು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















