No Result
View All Result
Agilent Technologies New Laboratory Solutions India
English Articles

Agilent Launches 9500 ICP-MS, New GC Systems and OpenLab Sync in India

by kalpa News
September 8, 2026
0

Kalpa Media House  |  Bengaluru | India’s pharmaceutical, food, environmental and industrial testing laboratories are facing growing pressure to handle...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪುನೀತ್‌ ವ್ಯಕ್ತಿತ್ವ ಶ್ರೇಷ್ಟವಾದದ್ದು: ಸೂಪರ್‌ಸ್ಟಾರ್ ರಜನಿಕಾಂತ್

kalpa News by kalpa News
November 1, 2022
in ಬೆಂಗಳೂರು ನಗರ
0
ಹಣ, ಆಸ್ತಿ, ಕೀರ್ತಿ, ಸಾಕಷ್ಟು ಸಿನಿಮಾ ಅವಕಾಶಗಳಿದ್ದರೂ ಕಿಂಚಿತ್ತೂ ನೆಮ್ಮದಿ ಇಲ್ಲ! ಹೀಗೆ ಹೇಳಿದ್ದು ಯಾರು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕೇವಲ ನಟನೆಯಿಂದಷ್ಟೇ ಜನರನ್ನು ಗೆಲ್ಲಲು ಸಾಧ್ಯವಿಲ್ಲ. ಆದರ್ಶಗಳ ಮೂಲಕ ಗೆಲ್ಲಬಹುದು ಅದು ನಮ್ಮ ಅಪ್ಪು ಮಾಡಿದ್ದಾರೆ ಎಂದು ಸೂಪರ್‌ಸ್ಟಾರ್ ರಜನಿಕಾಂತ್ Super Star Rajnikanth ಬಣ್ಣಿಸಿದ್ದಾರೆ.

ಕಿಕ್ಕಿರಿದು ಸೇರಿದ ಜನಸಾಗರದ ಮುಂದೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ರಜನಿಕಾಂತ್, ಕಲಿಯುಗಕ್ಕೆ ಪುನೀತ್ ದೇವರ ಮಗು, ನಚಿಕೆತ, ಮಾರ್ಕಾಂಡೇಯರ ಸಾಲಿಗೆ ಸೇರುವವರು ಅವರು. ಎನ್ ಟಿಅರ್, ಎಂಜಿಆರ್, ಶಿವಾಜಿಗಣೇಶನ್, ರಾಜ್ ಕುಮಾರ್ ಅವರು 50 ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು 20 ವರ್ಷಗಳಲ್ಲಿ ಸಾಧಿಸಿದ್ದರು. ಅಪ್ಪು ಯಾವಾಗಲೂ ನಮ್ಮೊಂದಿಗೇ ಇರ್ತಾರೆ. ಪುನೀತ್‌ ರಾಜ್‌ಕುಮಾರ್‌ ನಟ ಎಂಬ ಕಾರಣಕ್ಕೆ ಅವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ ಬರಲಿಲ್ಲ. ಅವರ ಮಾನವೀಯತೆಗೆ, ವ್ಯಕ್ತಿತ್ವಕ್ಕೆ ಜನ ಬಂದು ಭೇಟಿ ನೀಡಿದ್ದಾರೆ. ಪುನೀತ್‌ Puneeth ವ್ಯಕ್ತಿತ್ವ ಶ್ರೇಷ್ಟವಾದದ್ದು ಎಂದು ಹೇಳಿದರು.

Also read: ಪುನೀತ್ ರಾಜಕುಮಾರ್ ಮತ್ತೊಮ್ಮೆ ಈ ನಾಡಿನಲ್ಲಿ ಹುಟ್ಟಿ ಬನ್ನಿ: ಸಿಎಂ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕನ್ನಡಿಗರಿಗೆ ತಿಳಿಸಿದ ಸೂಪರ್ ಸ್ಟಾರ್ ರಜಿನಿಕಾಂತ್‌, ವರನಟ ಡಾ. ರಾಜ್‌ಕುಮಾರ್‌ ಮತ್ತು 1979 ರಲ್ಲಿ ಶಬರಿ ಮಲೆ ಯಾತ್ರೆ ವೇಳೆ ತಾವು ಪುನೀತ್ ರಾಜ್ ಕುಮಾರ್ ಅವರನ್ನು ಮೊದಲ ಬಾರಿ ನೋಡಿದ್ದನ್ನು ಸ್ಮರಿಸಿಕೊಂಡರು,
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPuneethSuper Star Rajnikanthಪುನೀತ್ಬೆಂಗಳೂರುಸೂಪರ್‌ಸ್ಟಾರ್ ರಜನಿಕಾಂತ್
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ್ ರಾಜಕುಮಾರ್ ಮತ್ತೊಮ್ಮೆ ಈ ನಾಡಿನಲ್ಲಿ ಹುಟ್ಟಿ ಬನ್ನಿ: ಸಿಎಂ ಬೊಮ್ಮಾಯಿ

Next Post

ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್: ಜ್ಯೂ.ಎನ್‌ಟಿಆರ್

kalpa News

kalpa News

Next Post
ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್: ಜ್ಯೂ.ಎನ್‌ಟಿಆರ್

ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್: ಜ್ಯೂ.ಎನ್‌ಟಿಆರ್

Leave a Reply Cancel reply

Your email address will not be published. Required fields are marked *

No Result
View All Result
Agilent Technologies New Laboratory Solutions India
English Articles

Agilent Launches 9500 ICP-MS, New GC Systems and OpenLab Sync in India

by kalpa News
September 8, 2026
0

Kalpa Media House  |  Bengaluru | India’s pharmaceutical, food, environmental and industrial testing laboratories are facing growing pressure to handle...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL