No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕ – ಭಾರತ್‌ ಗೌರವ್ ಕಾಶಿ ದರ್ಶನ ರೈಲಿಗೆ ಬುಕ್ಕಿಂಗ್‌ ಪ್ರಾರಂಭ: ಸಚಿವೆ ಶಶಿಕಲಾ ಜೊಲ್ಲೆ

ನವಂಬರ್‌ 11 ರಂದು ಮೊದಲ ರೈಲು | 15 ಸಾವಿರ ರೂ.ಗಳಲ್ಲಿ 8 ದಿನಗಳ ಕಾಶಿ ದರ್ಶನ ಪ್ಯಾಕೇಜ್‌ ಟೂರ್‌

kalpa News by kalpa News
November 2, 2022
in ಬೆಂಗಳೂರು ನಗರ
0
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ಪ್ಯಾಕೇಜ್‌ ಟೂರ್‌ ಗೆ ಬುಕ್ಕಿಂಗ್‌ ಪ್ರಾರಂಭವಾಗಿದೆ. ಈ ಯೋಜನೆಯ ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ನೀಡುವ ನಿಟ್ಟಿನಲ್ಲಿ ಯೋಜಿಸಲಾಗುತ್ತಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಹತ್ವಾಕಾಂಕ್ಷಿ ಯೋಜನೆಯ ಬುಕ್ಕಿಂಗ್‌ ಪ್ರಾರಂಭವಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಮರು ನಿರ್ಮಾಣವಾಗಿರುವ ʼದಿವ್ಯ ಕಾಶಿ – ಭವ್ಯಕಾಶಿʼ ಯನ್ನ ರಾಜ್ಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಕಾಶಿ ವಿ‍ಶ್ವನಾಥನ ದರ್ಶನ ಪಡೆಯಲಿ ಎನ್ನುವ ಉದ್ದೇಶದಿಂದ ಈ ವಿಶೇಷ ಪ್ಯಾಕೇಜ್‌ ಟೂರನ್ನು ಆಯೋಜಿಸಲಾಗಿದೆ. ಕೇಂದ್ರ ಸರಕಾರದ ಭಾರತ್‌ ಗೌರವ್‌ ಯೋಜನೆಯ ಅಡಿಯಲ್ಲಿ ರೈಲನ್ನು ಮುಜರಾಯಿ ಇಲಾಖೆ ಗುತ್ತಿಗೆಗೆ ಪಡೆದು ಈ ಯೋಜನೆ ಕಾರ್ಯತಗೊಳಿಸುತ್ತಿದ್ದಾರೆ. ಕೇಂದ್ರ ರೈಲ್ವೇ ಸಚಿವರ ಸಂಪೂರ್ಣ ಸಹಕಾರದೊಂದಿಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಮೊದಲ ರೈಲು ನವೆಂಬರ್‌ 11 ರಂದು ಬೆಂಗಳೂರಿನಿಂದ ಹೊರಡಲಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದಲ್ಲೂ ರೈಲು ಹತ್ತುವ ಅವಕಾಶ:
ಬೆಂಗಳೂರಿನಿಂದ ಹೊರಡುವ ಈ ರೈಲನ್ನು ಹತ್ತಲು ಉತ್ತರ ಕರ್ನಾಟಕದ ಪ್ರಮುಖ ನಿಲ್ದಾಣಗಳಲ್ಲೂ ಅವಕಾಶ ಕಲ್ಪಿಸಲಾಗಿದೆ. ಈ ರೈಲು ಬೆಂಗಳೂರು, ಬಿರೂರ್‌, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಹಾಗೂ ರಾಯಭಾಗ ಮಾರ್ಗವಾಗಿ ಕಾಶಿ, ಅಯೋಧ್ಯ ಮತ್ತು ಪ್ರಯಾಗರಾಜ್‌ ಗೆ ಸಂಚರಿಸಲಿದೆ.

Also read: ಅವಳಿ ಕರುಗಳಿಗೆ ಜನ್ಮ ನೀಡಿದ ಎರಡು ಗೋಮಾತೆಗಳು

ಐಆರ್‌ಸಿಟಿಸಿ ಸಹಭಾಗಿತ್ವದಲ್ಲಿ ಎಲ್ಲ ವಿಶೇಷ ಪ್ಯಾಕೇಜ್‌:
ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಶಿ ವಿಶ್ವನಾಥ ಹಾಗೂ ಅಯೋಧ್ಯ ರಾಮಲಲ್ಲಾ ದೈವ ಭೂಮಿಯ ವೈಭವ ಸವಿಯುವ ಅವಕಾಶ ಇದಾಗಿದೆ. 8 ದಿನಗಳ ಕಾಲದ ಈ ಟೂರ್‌ ಪ್ಯಾಕೇಜ್‌ನಲ್ಲಿ ಎಲ್ಲಾ ಸವಲತ್ತುಗಳನ್ನು ಒಳಗೊಂಡಿರಲಿದೆ. ಟ್ರೈನ್‌ ದರ, ಪ್ರವಾಸಿ ಸ್ಥಳಗಳಲ್ಲಿ ಅಗತ್ಯವಿರುವ ಬಸ್‌ ವ್ಯವಸ್ಥೆ, ಉಳಿದುಕೊಳ್ಳಲು ಹೋಟೇಲ್‌, ಮತ್ತು 8 ದಿನಗಳಲ್ಲಿ ಊಟ ಮತ್ತು ತಿಂಡಿ ವ್ಯವಸ್ಥೆ ಹಾಗೂ ವಿಮೆಯನ್ನು ಸಹ ಈ ಪ್ಯಾಕೇಜ್‌ ಒಳಗೊಂಡಿರಲಿದೆ.
ಕರ್ನಾಟಕ ಸರಕಾರದಿಂದ 5 ಸಾವಿರ ರೂಪಾಯಿಗಳ ಸಹಾಯಧನ:
ಐಆರ್‌ಸಿಟಿಸಿ ಸಹಭಾಗಿತ್ವದ ಈ ಟೂರ್‌ ಪ್ಯಾಕೇಜ್‌ ತಗೆದುಕೊಳ್ಳುವ ಪ್ರತಿ ವ್ಯಕ್ತಿಗೂ 5 ಸಾವಿರ ರೂಪಾಯಿಗಳ ಸಹಾಯಧನವನ್ನ ಕರ್ನಾಟಕ ಸರಕಾರ ನೀಡಲಿದೆ. ಈ ಪ್ಯಾಕೇಜ್‌ ನ ದರ ಮೂಲತಃ 20 ಸಾವಿರ ರೂಪಾಯಿಗಳಾಗಿದ್ದು, ಪ್ರಯಾಣಿಕರು ಕೇವಲ 15,000 ರೂಪಾಯಿಗಳನ್ನು ನೀಡಿದರೆ ಸಾಕು. ಉಳಿದ 5000 ರೂಗಳನ್ನು ಕರ್ನಾಟಕ ಸರಕಾರ ಸಹಾಯಧನದ ರೂಪದಲ್ಲಿ ನೀಡಲಿದೆ.

ಮಹತ್ವಾಕಾಂಕ್ಷಿ ಯೋಜನೆಯ ಬುಕ್ಕಿಂಗ್‌ ಈಗಾಗಲೇ ಪ್ರಾರಂಭ:
ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯೋಜನೆಯ ಬುಕ್ಕಿಂಗ್‌ ಈಗಾಗಲೇ ಪ್ರಾರಂಭವಾಗಿದೆ. ಐಆರ್‌ಸಿಟಿಸಿ ಹಾಗೂ ಐಟಿಎಂಎಸ್‌ ವೆಬ್‌ಸೈಟ್ ಗಳ ಮೂಲಕ ಬುಕ್ಕಿಂಗ್‌ ಗೆ ಅವಕಾಶ ನೀಡಲಾಗಿದ್ದು, ಈಗಾಗಲೇ ಹಲವಾರು ಜನರು ಬುಕ್ಕಿಂಗ್‌ ಮಾಡಿಕೊಳ್ಳುತ್ತಿದ್ದಾರೆ. ಈ ಲಿಂಕ್‌ ಗಳ ಮೂಲಕ ಬುಕ್ಕಿಂಗ್‌ ಮಾಡಬಹುದಾಗಿದೆ:
1. https://www.irctctourism.com/pacakage_description?packageCode=SZKBG01
2. http://itms.kar.nic.in/hrcehome/index.php         

ವರದಿ: ಡಿ.ಎಲ್. ಹರೀಶ್, ಬೆಂಗಳೂರುಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅವಳಿ ಕರುಗಳಿಗೆ ಜನ್ಮ ನೀಡಿದ ಎರಡು ಗೋಮಾತೆಗಳು

Next Post

ಬಿಲ್ಡ್ ಫಾರ್ ದ ವರ್ಲ್ಡ್: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

kalpa News

kalpa News

Next Post
ಬಿಲ್ಡ್ ಫಾರ್ ದ ವರ್ಲ್ಡ್: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

ಬಿಲ್ಡ್ ಫಾರ್ ದ ವರ್ಲ್ಡ್: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL