ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಸಂಸದ ಮುದ್ದಹನುಮೇಗೌಡ, ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ Shashikumar ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್ ಕುಮಾರ್ ಸೇರಿದಂತೆ ಅನೇಕ ನಾಯಕರು ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavara Bommai ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಕ್ಷಕ್ಕೆ ಸ್ವಾಗತಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಎಸ್.ಟಿ ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಸಿ..ಪಿ. ಯೋಗೇಶ್ವರ್ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post