ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಲೋಕಾಯುಕ್ತ ಅಧಿಕಾರಿ ಸಚಿನ್ ನೇತೃತ್ವದ ತಂಡ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರದಲ್ಲಿ ನಡೆದಿದೆ.
ನರಸಿಂಹರಾಜಪುರ ಠಾಣೆಯ ಸಿಪಿಐ ವಸಂತ್ ಶಂಕರ್ ಭಾಗವತ್, ಮಸ್ತಾನ್ ಅಲಿ ಎಂಬುವವರಿಂದ 10,000 ರೂ. ಹಣ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
Also read: ಮುರುಘಾಶ್ರೀ ಪ್ರಕರಣದಲ್ಲಿ ಮೌನ ಮುರಿದು ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ ಹೇಳಿದ್ದೇನು?











Discussion about this post