No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಗದಗ

ಶೀಘ್ರದಲ್ಲೇ ‘ಲವಂಗಿ’ ಚಿತ್ರೀಕರಣ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 8, 2022
in ಗದಗ, ಸಿನೆಮಾ
0
ಶೀಘ್ರದಲ್ಲೇ ‘ಲವಂಗಿ’ ಚಿತ್ರೀಕರಣ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗದಗ  |

ಜಯಗಂಗಾ ಫಿಲಂ ಪ್ರೊಡಕ್ಷನ್ ಧಾರವಾಡ ಲಾಂಚನದಲ್ಲಿ ಪ್ರೇಮಕಥಾ ಹಂದಿರ ಹೊಂದಿದ ‘ಲವಂಗಿ’ ಕನ್ನಡ ಚಲನಚಿತ್ರ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.

16ನೇ ಶತಮಾನದ ಸತ್ಯಘಟನೆಯುಳ್ಳ ಪ್ರೇಮಕಥೆ ಇದಾಗಿದ್ದು, ರಾಷ್ಟೀಯ ಭಾವೈಕ್ಯತೆ ಮತ್ತು ಹಿಂದು-ಮುಸ್ಲಿಂ ಸಾಮರಸ್ಯ ಸಂದೇಶವನ್ನು ಚಿತ್ರ ಒಳಗೊಂಡಿದೆ. ಡಾ.ಚಂದ್ರಮೌಳಿ ಶಿ ನಾಯ್ಕರ ಅವರ ‘ಅಲಂಕಾರ ಸಾಮ್ರಾಟ’ ಕಾದಂಬರಿ ಆಧಾರಿತ ಚಿತ್ರವನ್ನು
ಉತ್ತರ ಕರ್ನಾಟಕದವರೇ ಆದ ಪತ್ರಕರ್ತ, ಚಲನಚಿತ್ರ ನಿರ್ದೇಶಕ ಎಮ್. ಟಿಪ್ಪುವರ್ಧನ್ ನಿರ್ದೇಶನ ಮಾಡುತ್ತಿದ್ದಾರೆ.
ಅದ್ದೂರಿ ತಾರಾಬಳಗವು ಚಿತ್ರದಲ್ಲಿರಲಿದ್ದು ಛಾಯಾಗ್ರಹಣ  ಗುರುದತ್ ಮುಸುರಿ, ಡಾ.ಟಿ.ಆರ್.ಜೋಡಟ್ಟಿ, ಡಾ.ಚಂದ್ರಮೌಳಿ ನಾಯ್ಕರ ಗೀತರಚನೆ,  ಶ್ರೀಸುರೇಶ್ ಸಂಗೀತ , ಸಂಕಲನ ಟಿ.ಸೂರಜ್, ಪಿ.ಆರ್.ಓ ವಿಜಯಕುಮಾರ್, ಪತ್ರಿಕಾ  ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಿಗಿ ಅವರದಿದೆ. ತುಮಕೂರಿನ ಕೆ.ಎನ್.ಚಂದ್ರಪ್ರಸಾದ ಸಹ ನಿರ್ಮಾಪಕರಾಗಿದ್ದಾರೆ.

ಚಿತ್ರೀಕರಣ ಬೆಂಗಳೂರು, ಧಾರವಾಡ, ಬಾಗಲಕೋಟೆ, ಗದಗ, ಗಜೇಂದ್ರಗಡ, ಸಿಂಗಟಾಲೂರ ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣವನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ ಎಂದು ನಿರ್ದೇಶಕ ಎಮ್.ಟಿಪ್ಪುವರ್ಧನ್ ಮತ್ತು ನಿರ್ಮಾಪಕ ಸಿ.ಎಸ್.ಎನ್ ತಿಳಿಸಿದ್ದಾರೆ.
ವರದಿ: ಡಾಪ್ರಭು ಅ ಗಂಜಿಹಾಳ, ಮೊ-9448775346     

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GadagaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗದಗ
Share197Tweet123Send
Previous Post

ಎನ್‌ಆರ್ ಪುರ ಠಾಣೆ ಸಿಪಿಐ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಬಲೆಗೆ

Next Post

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL