No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

2022ರಲ್ಲಿ ಪಾಕಿಸ್ತಾನದ ಎಷ್ಟು ಡ್ರೋನ್‌ಗಳು ಭಾರತದ ಗಡಿ ಪ್ರವೇಶಿಸಲು ಪ್ರಯತ್ನಿಸಿವೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2022
in ರಾಷ್ಟ್ರೀಯ
0
ಗಡಿಯಲ್ಲಿ ಪಾಕ್ ಡ್ರೋಣ್ ಹಾರಾಟ: ಗುಂಡು ಹಾರಿಸಿ ಹಿಮ್ಮೆಟ್ಟಿಸಿದ ಭಾರತೀಯ ಯೋಧರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಒಳನುಸುಳುವಿಕೆಯ ಪ್ರಯತ್ನಗಳು 2022ರಲ್ಲಿ ದ್ವಿಗುಣಗೊಂಡಿದ್ದು, ಬಿಎಸ್ಎಫ್ ಜಾಗರೂಕವಾಗಿ ಅಂತಹ ಅನೇಕ ಡ್ರೋನ್‌ಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮಹಾನಿರ್ದೇಶಕ ಪಂಕಜ್ ಸಿಂಗ್ BSF DG Pankaj Singh ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ವೈಮಾನಿಕ ವಾಹನಗಳ ಮೂಲಕ ಇದುವರೆಗೆ 266 ಒಳನುಸುಳುವಿಕೆ ಪ್ರಯತ್ನಗಳನ್ನು ಮಾಡಲಾಗಿದ್ದು, ಬಿಎಸ್‌ಎಫ್ 2020 ರಲ್ಲಿ ಡ್ರೋನ್ ಹಾರಾಟದ 79 ಘಟನೆಗಳನ್ನು ಗುರುತಿಸಿದೆ. ಈ ಘಟನೆಗಳ ಸಂಖ್ಯೆ 2021 ರಲ್ಲಿ 109 ಕ್ಕೆ ಏರಿತು ಮತ್ತು ಈ ವರ್ಷ 266 ಕ್ಕೆ ದ್ವಿಗುಣಗೊಂಡಿದೆ ಎಂದಿದ್ದಾರೆ.
ಗಡಿಯಲ್ಲಿ ವಿಶೇಷವಾಗಿ ಪಂಜಾಬ್ ಮತ್ತು ಜಮ್ಮು –  ಕಾಶ್ಮೀರದಲ್ಲಿ ಡ್ರೋನ್ ಒಳನುಗ್ಗುವಿಕೆಯ ಘಟನೆಗಳಲ್ಲಿ ಹೆಚ್ಚಳ ದಾಖಲಾಗಿದ್ದು,
ಪಂಜಾಬ್ ಗಡಿ ಮತ್ತು ಜಮ್ಮುವಿನಲ್ಲಿ ಕ್ರಮವಾಗಿ 215 ಮತ್ತು 22 ಡ್ರೋನ್ ಒಳನುಸುಳುವಿಕೆ ಪ್ರಕರಣಗಳು ವರದಿಯಾಗಿವೆ ಎಂದು ಸಿಂಗ್ ಹೇಳಿದರು. ಡ್ರೋಣ್ ಮೂಲಕ ಗಡಿಯಲ್ಲಿ ಮಾದಕ ದ್ರವ್ಯ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು, ನಕಲಿ ನೋಟುಗಳ ಕಳ್ಳಸಾಗಣೆಯಲ್ಲಿ ಹೆಚ್ಚಳ ದಾಖಲಾಗಿದೆ ಎಂದು ಹೇಳಿದರು.

ಭಾರತದೊಳಗೆ ಡ್ರೋನ್‌ ನುಸುಳಿಸಲು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಏಜೆನ್ಸಿಯಿಂದ ಕಳ್ಳಸಾಗಣೆದಾರರಿಗೆ ತರಬೇತಿ ಮತ್ತು ಸಹಾಯವನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BSF DG Pankaj SinghKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaನವದೆಹಲಿಬಿಎಸ್‌ಎಫ್ ಮಹಾನಿರ್ದೇಶಕ ಪಂಕಜ್ ಸಿಂಗ್
Share197Tweet123Send
Previous Post

ನ.17ರಂದು ನಾಡದೇವಿಗೆ ನಾದದೀವಿಗೆ ಕಾರ್ಯಕ್ರಮ

Next Post

ಪ್ರತಿನಿತ್ಯ ಬ್ರಷ್ ಮಾಡಿ, ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಲಿ: ಮಕ್ಕಳಿಗೆ ಡಾ.ಸುರೇಶ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿನಿತ್ಯ ಬ್ರಷ್ ಮಾಡಿ, ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಲಿ: ಮಕ್ಕಳಿಗೆ ಡಾ.ಸುರೇಶ್ ಸಲಹೆ

ಪ್ರತಿನಿತ್ಯ ಬ್ರಷ್ ಮಾಡಿ, ಹಲ್ಲಿನ ಆರೋಗ್ಯದ ಬಗ್ಗೆ ಗಮನವಿರಲಿ: ಮಕ್ಕಳಿಗೆ ಡಾ.ಸುರೇಶ್ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

May 19, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL