No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮಕ್ಕಳಿಗೆ ಸಂಸ್ಕೃತ, ಸಂಸ್ಕೃತಿ ಕಲಿಸಿ: ಸೋಸಲೆ ಮಠದ ವಿದ್ಯಾಶ್ರೀಶ ತೀರ್ಥರ ಕಿವಿಮಾತು

ಮೈಸೂರಿನಲ್ಲಿ ಸಂಸ್ಕೃತ ಕಲಿಕಾ ಶಿಬಿರ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2022
in ಮೈಸೂರು
0
ಮಕ್ಕಳಿಗೆ ಸಂಸ್ಕೃತ, ಸಂಸ್ಕೃತಿ ಕಲಿಸಿ: ಸೋಸಲೆ ಮಠದ ವಿದ್ಯಾಶ್ರೀಶ ತೀರ್ಥರ ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಂಸ್ಕೃತ ಕಲಿಕೆಯಿಂದ ಜ್ಞಾನ ವೃದ್ಧಿಯಾಗುತ್ತದೆ. ಸಂಸ್ಕೃತ ಕಲಿಕೆಗೆ ಯಾವುದೇ ವಯೋಮಾನದ ಮಿತಿ ಇಲ್ಲ ಎಂದು ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಕೃಷ್ಣಮೂರ್ತಿಪುರಂ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಶ್ರೀಮಠದ ವಿನೂತನ ಯೋಜನೆಯಾದ `ಬಾಲಬೋಧ’ ಎಳೆಯರ ಸನಾತನ ಸಂಸ್ಕಾರ ತರಗತಿ ಮತ್ತು ಆನ್‌ಲೈನ್ ಸಂಸ್ಕೃತ ಕಲಿಕಾ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಸರಳ ವಿಧಾನದಲ್ಲಿ ಸಂಸ್ಕೃತ ಕಲಿಯುವುದಕ್ಕಾಗಿ ಹಿರಿಯರು ಪ್ರೇರೇಪಿಸಬೇಕು. ಈ ಮೂಲಕ ಉಳಿದ ಭಾಷೆಗಳ ಕಲಿಕೆಯೂ ಸರಾಗವಾಗುತ್ತದೆ. ಆನ್‌ಲೈನ್ ಸಂಸ್ಕೃತ ಕಲಿಕೆಗೆ ಯಾವುದೇ ಸಮುದಾಯ, ವಯಸಿನ ಮಿತಿ ಇಲ್ಲ. ಎಲ್ಲರಿಗೂ ಇದು ಮುಕ್ತವಾಗಿದೆ ಎಂದವರು ನುಡಿದರು.
ಶಾಲೆಯೊಳಗೆ ಕಲಿಯುವುದಕ್ಕಿಂತಾ ಅದರಿಂದ ಆಚೆ ತಿಳಿಯುವುದು ಸಾಕಷ್ಟು ಇರುತ್ತದೆ. ಆಧುನಿಕ ಶಿಕ್ಷಣದೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಂಸ್ಕೃತ ಕಲಿಸುವುದು ಯೋಜನೆಯ ಉದ್ದೇಶವಾಗಿದೆ ಎಂದವರು ಹೇಳಿದರು.

ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಪೀಠದ ಆವರಣದಲ್ಲೇ ನಿತ್ಯ ಸಂಜೆ 5.30ರಿಂದ 6.30ರವರೆಗೆ ಮಕ್ಕಳಿಗಾಗಿ ತರಗತಿಗಳು ಆಯೋಜನೆಗೊಂಡಿವೆ. ಇಲ್ಲಿ ಎಳೆಯರಿಗೆ ರಾಮಾಯಣ, ಮಹಾಭಾರತದ ನೀತಿಕತೆ ಬೋಧನೆ, ಸಂಸ್ಕೃತ ಕಲಿಕೆ, ಪಾರಂಪರಿಕ ಆಟ ಹೇಳಿಕೊಡುವುದರೊಂದಿಗೆ ಮತ್ತು ಪ್ರತಿಭಾ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಲಾಗುವುದು ಎಂದರು.

ಆನ್‌ಲೈನ್ ಸಂಸ್ಕೃತ ಕಲಿಕಾ ಶಿಬಿರದ ಮೂಲಕ ಎಲ್ಲರಿಗೂ ಉತ್ತಮ ಸಂಸ್ಕಾರ ಲಭ್ಯವಾಗಲಿ. ಮಕ್ಕಳು ವಿವಿಧ ರೀತಿಯ ವ್ಯಸನಗಳಿಂದ ಮುಕ್ತರಾಗಿ ಸಂಸ್ಕೃತ ಭಾಷಾ ಪ್ರಸರಣದಲ್ಲಿ ಪಾಲ್ಗೊಳ್ಳಲಿ ಎಂದು ಆಶಿಸಿದರು. ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಮಧುಸೂದನಾಚಾರ್ಯ, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadamysoreSanskritSosale Vyasaraja MathVyasatirtha Vidyapeethಆನ್‌ಲೈನ್ ಸಂಸ್ಕೃತ ಕಲಿಕೆಮೈಸೂರುವ್ಯಾಸತೀರ್ಥ ವಿದ್ಯಾಪೀಠಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಸಂಸ್ಕೃತಸೋಸಲೆ ವ್ಯಾಸರಾಜ ಮಠ
Share200Tweet123Send
Previous Post

ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚುವರಿ ಶಾಲಾ ಕೊಠಡಿ: ಸಿಎಂ ಬೊಮ್ಮಾಯಿ

Next Post

ಗಮನಿಸಿ! ನ.15ರಂದು ಭದ್ರಾವತಿ ಶಿವನಿ ಕ್ರಾಸ್ ರೈಲ್ವೆ ಕ್ರಾಸಿಂಗ್ ಬಂದ್ ಆಗಿರುತ್ತದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಈ ರೈಲ್ವೆ ಲೆವೆಲ್ ಕ್ರಾಸಿಂಗ್’ಗಳಲ್ಲಿ ಈ ದಿನಗಳು ಸಂಚಾರಕ್ಕೆ ಅವಕಾಶವಿಲ್ಲ

ಗಮನಿಸಿ! ನ.15ರಂದು ಭದ್ರಾವತಿ ಶಿವನಿ ಕ್ರಾಸ್ ರೈಲ್ವೆ ಕ್ರಾಸಿಂಗ್ ಬಂದ್ ಆಗಿರುತ್ತದೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

May 7, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL