ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶೆಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಜೊತೆ, ಭೂಮಿ ಸಂಸ್ಥೆಯ ಸದಸ್ಯರು ಮಕ್ಕಳ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಕಮಿಟಿಯ ಅಧ್ಯಕ್ಷ ಪರಮೇಶ್ವರ್, ಶಾಲೆಯ ಮುಖ್ಯ ಶಿಕ್ಷಕಿ ರಂಜಿತ, ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ, ಸದಸ್ಯ ಅಕಿಫ್, ಶಾಲೆಯ ಮಕ್ಕಳು ಇದ್ದರು.
ಭೂಮಿ ಸಂಸ್ಥೆಯಿಂದ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ಬಹುಮಾನವಾಗಿ ಮಕ್ಕಳಿಗೆ ಪುಸ್ತಕಗಳನ್ನು ನೀಡುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಲಾಯಿತು.












Discussion about this post