ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ವ್ಯಾಪ್ತಿಯಲ್ಲಿ ನ.18 ಹಾಗೂ 19ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆ ನಿಲುಗಡೆ ಇರುವುದರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಕೋರಿದೆ.












Discussion about this post