ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆÊಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿAದ ಎಫ್-2, ಎಫ್-3, ಎಫ್-4, ಎಫ್-5 ಮತ್ತು ಎಫ್-6 ಸಕ್ರೆಬೈಲ್ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ನ.18ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೆಬೈಲ್, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ ಕಡೇಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟೆಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತ ಗ್ರಾಮಗಳು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















