ಕಲ್ಪ ಮೀಡಿಯಾ ಹೌಸ್ | ಸೊರಬ |
ಸೊರಬ ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತೀ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ಉಲ್ಲೇಖದನ್ವಯ ಆದೇಶವಿರುವ ಕಾರಣ ನ.19ರ 3ನೇ ಶನಿವಾರದಂದು ಬೆಳಗ್ಗೆ 11ಗಂಟೆಗೆ ಸೊರಬ ತಾಲ್ಲೂಕು, ಗುಡವಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡವಿ ಗ್ರಾಮದಲ್ಲಿ ವಿದ್ಯುತ್ ಅದಾಲತ್ ಆಯೋಜಿಸಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿನ ಗ್ರಾಹಕರುಗಳು ಸಭೆಗೆ ಹಾಜರಾಗಿ ಸಭೆಯಲ್ಲಿ ಉಪಸ್ಥಿತರಿರುವ ಅಧಿಕಾರಿಗಳಲ್ಲಿ ತಮ್ಮ ಕುಂದುಕೊರತೆ/ಅಹವಾಲುಗಳಿದ್ದಲ್ಲಿ ಲಿಖಿತವಾಗಿ ಸಲ್ಲಿಸುವ ಮೂಲಕ ತಮ್ಮ ಕುಂದುಕೊರತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
Also read: ಕಿಡ್ಸ್ ಕಾರ್ನಿವೆಲ್: ಮನಸೂರೆಗೊಂಡ ವಿಶೇಷಚೇತನರ ವೈವಿಧ್ಯಮಯ ಕಾರ್ಯಕ್ರಮ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















