ಕಲ್ಪ ಮೀಡಿಯಾ ಹೌಸ್ | ಧಾರವಾಡ |
110 ಕೆವಿ. ತಡಸಿನಕೊಪ್ಪಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 3ನೆಯ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ನ.18ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆಎಚ್’ಬಿ, ಉದಯಗಿರಿ, ವನಸಿರಿ ನಗರ, ರಾಜಾಜಿ ನಗರ, ಸತ್ತೂರ ವಿಲೇಜ್, ಸತ್ತೂರ, ಆಶ್ರಯ ಕಾಲೋನಿ, ಎನ್’ಜಿಇಎಫ್, ಎಸ್’ಡಿಎಂ ಮೆಡಿಕಲ್ ಕಾಲೇಜ್, ಎಸ್’ಡಿಎಂ ಡೆಂಟಲ್ ಕಾಲೇಜ್, 2 ಕೆಎಚ್’ಬಿ ಹಂತ, ಐಐಐಖಿ, ಕೆಐಏಡಿಬಿ ಇಂಡಸ್ಟಿçಯಲ್ ಏರಿಯಾ ಸತ್ತೂರ, ರಾಶಿಫಾರ್ಮ, ನವಲೂರ ರೈಲ್ವೆ ಸ್ಟೇಶನ್, ಸಂಜೀವಿನಿ ಪಾರ್ಕ್, ಹುಬ್ಬಳ್ಳಿ-ಧಾರವಾಡ ಡ್ಯೂರೆಬಲ್ ಗೂಡ್ಸ(ಏಕಸ್)ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post