ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪವಿಭಾಗ-2 ರ ವ್ಯಾಪ್ತಿಯ ಘಟಕ-6 ಶಾಖೆಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ನ.20ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಮಂಡ್ಲಿ ವೃತ್ತ, ಶಂಕರ ಕಣ್ಣಿನ ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಶಾರದ ನಗರ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿ ಪಾಳ್ಯ, ಕರುಬರ ಪಾಳ್ಯ, ಇಲಿಯಾಜ್ ನಗರ 1ನೇ ಕ್ರಾಸ್‍ನಿಂದ 4ನೇ ಕ್ರಾಸ್, 1000 ಅಡಿ ರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಂತಾಪುರ, ಶರಾವತಿ ನಗರ, ಶಾರದ ಕಾಲೋನಿ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Also read: ಸೋಂದಾ ಕೋಟೆ ಪಾರಂಪರಿಕ ತಾಣ ಮಾನ್ಯತೆಗೆ ಪ್ರಸ್ತಾವನೆ ಸಲ್ಲಿಸಲು ಮನವಿ
ಶ್ರೀರಾಂಪುರ, ಭೂಮಿಕಾ ಅಲಾಯ್ಸ್, ಫೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್, ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.












Discussion about this post