No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ 'ವಕೀಲರಾಗಿ ಮಹಾತ್ಮ ಗಾಂಧೀಜಿ ' ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2022
in ಬೆಂಗಳೂರು ನಗರ
0
ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು ಮತ್ತು ಕರ್ನಾಟಕ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22ರ ಮಂಗಳವಾರ ಮಧ್ಯಾಹ್ನ 1ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಆಯೋಸಲಾಗಿದೆ.

ಬಿ.ಹೆಚ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಕೆ. ಎಸ್. ಸಮೀರಸಿಂಹ ಕಾರ್‍ಯಕ್ರಮ ಉದ್ಘಾಟಿಸಲಿದ್ದಾರೆ. ಡಾ.ಹೆಚ್.ಎಸ್. ಸುರೇಶ್ ರವರ ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ (ಲಕ್ಷ್ಮಣ್ ತುಕಾರಾಂ ಗೋಲೆ ಪರಿವರ್ತನೆ ಕಥೆ) ಸಾಂದರ್ಭಿಕ ಕೃತಿ ಬಿಡುಗಡೆ ಮಾಡುವರು, ‘ವಕೀಲರಾಗಿ ಮಹಾತ್ಮ ಗಾಂಧೀಜಿ’ Mahathma Gandhiji ಕುರಿತು ತುಮಕೂರಿನ ಹಿರಿಯ ಗಾಂಧಿ ಚಿಂತಕ ಲ. ನರಸಿಂಹಯ್ಯ ತೊಂಡೋಟಿ ಉಪನ್ಯಾಸ ನೀಡುವರು.
ಕರ್ನಾಟಕ ಸರ್ವೋದಯ ಮಂಡಲ ಅಧ್ಯಕ್ಷ ಡಾ. ಹೆಚ್. ಎಸ್. ಸುರೇಶ್ ಪ್ರಾಸ್ತಾವಿಕ ನುಡಿಗಳನ್ನಾಡುವರು, ಪ್ರಾಂಶುಪಾಲೆ ಪ್ರೊ. ಕೆ.ಎಸ್. ಶೈಲಜಾ ಅಧ್ಯಕ್ಷತೆ ವಹಿಸುವರು. ರಾ.ಸೇ.ಯೋ ಅಧಿಕಾರಿ ಪ್ರೊ.ಎಸ್.ಎ. ಶ್ರೀಕಂಠ , ಉಪ ಪ್ರಾಂಶುಪಾಲ ಡಾ.ಡಿ. ರಾಧಾಕೃಷ್ಣ , ಕರ್ನಾಟಕ ಸರ್ವೋದಯ ಮಂಡಲ ಕಾರ್ಯದರ್ಶಿ ಡಾ. ಯ.ಚಿ. ದೊಡ್ಡಯ್ಯ ಉಪಸ್ಥಿತರಿರುವರು ಎಂದು ಕರ್ನಾಟಕ ಸರ್ವೋದಯ ಮಂಡಲ, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ಡಾ. ಗುರುರಾಜ ಪೋಶೆಟ್ಟಿಹಳ್ಳಿ ತಿಳಿಸಿದ್ದಾರೆ.

ವಿವರಗಳಿಗೆ : 9035618076ಗೆ ಸಂಪರ್ಕಿಸಬಹುದು

ಡಾ. ಹೆಚ್.ಎಸ್.ಸುರೇಶ್ ಕಿರು ಪರಿಚಯ :
ನರಸಿಂಹರಾಜಪುರ ಮೂಲದ ಹೊಸ್ಕೆರೆ ಶಂಕರ ಭಟ್ಟ ಸುರೇಶ್ ಜನಿಸಿದ್ದು ಶಿವಮೊಗ್ಗದಲ್ಲಿ. ಆಯನೂರು, ಮಂಡಿಘಟ್ಟ, ಕುಂದಾಪುರ, ಶಿವಮೊಗ್ಗ ದಲ್ಲಿ ಶಿಕ್ಷಣ.ಹಾರನಹಳ್ಳಿ, ಮತ್ತೂರಿನಲ್ಲಿ ಕೆಲ ವರ್ಷ ಪ್ರೌಢ ಶಾಲೆ ಶಿಕ್ಷಕರಾಗಿದ್ದು ನಂತರ ಮಡಿಕೇರಿ ಮತ್ತು ಮಂಡ್ಯ ವಿ. ಸಿ. ಫಾರಂ ನಲ್ಲಿ ಸಾಮಾಜಿಕ ಶಿಕ್ಷಣ ವಿಸ್ತರಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಅಲ್ಲಿಂದ ಕೇಂದ್ರ ಸರಕಾರದ ನೆಹ್ರೂ ಯುವ ಕೇಂದ್ರವನ್ನು ಸೇರಿ ಮಂಡ್ಯ ಜಿಲ್ಲೆಯ ಯುವಜನರ ಪ್ರೀತಿಗೆ ಪಾತ್ರರಾದರು.
ಮುಂದೆ ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ಸೇರ್ಪಡೆಯಾಗಿ ಮಹಾರಾಷ್ಟ್ರ ಗೋವಾ, ಗುಜರಾತ್, ಕೇರಳ, ಕರ್ನಾಟಕದಲ್ಲಿ ಎನ್. ಎಸ್.ಎಸ್. ಸಲಹೆಗಾರರಾಗಿ ಕೆಲಸ ಮಾಡಿ 2009 ರಲ್ಲಿ ನಿವೃತ್ತರಾದರು . ಹುಬ್ಬಳ್ಳಿಯಲ್ಲಿನ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು. ರಾಜ್ಯ ಯುವ ರೆಡ್ ಕ್ರಾಸ್ ಸಲಹೆಗಾರರಾಗಿ ಕಾಲೇಜುಗಳಿಗೆ ಅಗತ್ಯವಾದ ಮಾರ್ಗದರ್ಶಿ ಕೈಪಿಡಿ ರಚಿಸುವುದರಲ್ಲಿ ಪ್ರಧಾನ ಪಾತ್ರ ವಹಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ಶ್ರೀ ಭರತ್ ಲಾಲ್ ಮೀನಾ ಅವರಿಂದ ಸ್ಥಾಪಿತ ಅಪ್ನಾ ದೇಶ್ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.ಸರ್ವ ಸೇವಾ ಸಂಘ ವಾರ್ಧ ಇವರ ಆಹ್ವಾನದ ಮೇರೆಗೆ ಬಾಂಗ್ಲಾ ದೇಶ್‌ನ ನೌಕಾಲಿ ಯಲ್ಲಿ ಆಕ್ಟೋಬರ್ 2, 2018ರಲ್ಲಿ ನಡೆದ ಹತ್ತು ದಿನಗಳ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಇವರ ‘ಎನ್. ಎಸ್ .ಎಸ್. ಅಧಿಕಾರಿಗಳಲ್ಲಿ ಪಾತ್ರ ಪರಿಕಲ್ಪನೆ’ ಪ್ರೌಢ ಪ್ರಬಂಧಕ್ಕೆ ಮಹಾರಾಷ್ಟ್ರದ ನಾಂದೇಡ್ ವಿಶ್ವವಿದ್ಯಾಲಯದ ಪಿಹೆಚ್. ಡಿ. ಲಭಿಸಿದೆ. ಶ್ರೀಲಂಕಾ, ಸಿಂಗಪೂರ್, ಬ್ರಿಟನ್, ಫ್ರಾನ್ಸ್ , ಅಮೆರಿಕ, ವೆಸ್ಟ್ ಇಂಡೀಸ್‌ನಲ್ಲಿನ ಯುವ ಸೇವೆಗಳ ಅಧ್ಯಯನ ಮಾಡಿದ್ದಾರೆ. ದೂರದರ್ಶನದ ಚಂದನ ವಾಹಿನಿಯಲ್ಲಿ, ಬೆಂಗಳೂರು ಆಕಾಶವಾಣಿಯಲ್ಲಿ ಸಂದರ್ಶನ, ಸಂವಾದಗಳಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ಸರ್ವೋದಯ ಮಂಡಲದ ಅಧ್ಯಕ್ಷರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannaaMahathma GandhijiNewsinKannadaNewsKannadaಬೆಂಗಳೂರುಮಹಾತ್ಮ ಗಾಂಧೀಜಿ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆವಿಷ್ಕಾರಿ ಕೃಷಿ ಪದ್ದತಿಗಳಿಗೆ 6ಜಿ ತಂತ್ರಜ್ಞಾನ ಪೂರಕ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್

Next Post

ಗಮನಿಸಿ! ನ.22ರಂದು ಸೊರಬದ ಉಳವಿ ಸೇರಿ ಹಲವೆಡೆ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ನ.22ರಂದು ಸೊರಬದ ಉಳವಿ ಸೇರಿ ಹಲವೆಡೆ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL