ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಕಾರ್ತಿಕ ಮಾಸ ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಪಾಲಿಕೆ ಸದಸ್ಯರುಗಳಾದ ಎಚ್. ಸಿ. ಯೋಗೀಶ್, ನಾಗರಾಜ್ ಕಂಕಾರಿ, ಆರ್. ಸಿ. ನಾಯ್ಕ್, ಶಿರೀಶ, ಮೂರ್ತಿ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಾರಣ್ಣ, ಪ್ರಧಾನ ಕಾರ್ಯದರ್ಶಿ ಗೋವಿಂದಣ್ಣ, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಸವಣ್ಣನಿಗೆ ದೀಪ ಬೆಳಗಿ ದೀಪ ಹಚ್ಚಿದರು.












Discussion about this post