No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 23, 2022
in ಶಿವಮೊಗ್ಗ
0
ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ನಗರಕ್ಕೆ ಸಂಬಂಧಿಸಿದಂತೆ ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ (Ease of Living Index)ವನ್ನು ತಯಾರಿಸುವ ಸಲುವಾಗಿ ನಾಗರೀಕ ಅಭಿಪ್ರಾಯ ಸಂಗ್ರಹಣೆಯ ಸಮೀಕ್ಷೆ ಕಾರ್ಯವನ್ನು ಸ್ಮಾರ್ಟ್ ಸಿಟಿಯಿಂದ ಕೈಗೊಂಡಿದ್ದು, ನಗರದ ನಾಗರೀಕರು ಇದರಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು

ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸೂಚನೆ ಮೇರೆಗೆ ಈ ಸಮೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸರ್ಕಾರವು ಕ್ಯೂ ಆರ್ ಕೋಡ್ ನೀಡಿದ್ದು, ಇದನ್ನು ಸ್ಕಾö್ಯನ್ ಮಾಡಿ ಹಾಗೂ https://eoj2022.org/ ಲಿಂಕ್ ಬಳಸಬಹುದು ಎಂದರು.
ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ದಿ ಸಚಿವಾಲಯವು ಸ್ಮಾರ್ಟ್ ಸಿಟಿ ಮಿಷನ್ ಮೂಲಕ ಈಸ್ ಆಫ್ ಲಿವಿಂಗ್ ಇಂಡೆಕ್ಸ್, ತಯಾರಿಸಲು ನಗರಗಳಿಗೆ ಸಂಬಂಧಿಸಿದಂತೆ ವಿವಿಧ ಶೀರ್ಷಿಕೆಗಳಡಿ ವಿವಿಧ ಇಲಾಖೆಗಳಡಿ ಇರುವ ಸೌಲಭ್ಯಗಳ ಪ್ರಗತಿ ಮೌಲ್ಯಮಾಪನ ಮಾಡಿ ಮುಖ್ಯ ನಗರಗಳ ಅಭಿವೃದ್ದಿ ಸೂಚ್ಯಂಕವನ್ನು 2018 ರಿಂದ ಸಿದ್ದಪಡಿಸಲಾಗುತ್ತಿದೆ. ಸುಲಿತ ಜೀವನ ನಿರ್ವಹಣೆಗೆ ಸೂಚ್ಯಂಕ ಇದು ಭಾರತ ವಸತಿ ಸರ್ಕಾರದ ವಸತಿ ಮತ್ತು ನಗರಾಭಿವೃದ್ದಿ ಸಚಿವಾಲಯವು ಪ್ರಸ್ತಾಪಿತ ನಗರದಲ್ಲಿನ ನಾಗರೀಕರ ಜೀವನದ ಗುಣಮಟ್ಟ ಮೌಲ್ಯಮಾಪನ ಮಾಡಲು ಉಪಯೋಗಿಸುವ ಮಾನದಂಡವಾಗಿದೆ ಎಂದರು.

Also read: ಸತತವಾದ ಜಾಗೃತಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಆಯನೂರ್ ಮಂಜುನಾಥ

ಈ ಮೌಲ್ಯಮಾಪನವು ನಗರದ ಜನಜೀವನದ ಗುಣಮಟ್ಟ, ಆರ್ಥಿಕ ಸದೃಢತೆ, ಆರ್ಥಿಕ ಸಾಮರ್ಥ್ಯ ಮತ್ತು ಇದರ ಸುಸ್ಥಿರತೆಯನ್ನು ಅಳೆಯುವ ಸಾಧನವಾಗಿದೆ. ಜೊತೆಗೆ ನಗರದಲ್ಲಿ ಅನುಷ್ಟಾನಗೊಂಡಿರುವ ವಿವಿಧ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸುವಲ್ಲಿ ಹೇಗೆ ಪರಿಣಾಮ ಬೀರಿದೆ ಎಂಬುದನ್ನು ಅರಿಯುವ ಅಳತೆಗೋಲು ಸಹ ಆಗಿದೆ. ಹೆಚ್ಚಾಗಿ ಈ ಸೂಚ್ಯಂಕದ ಆಧಾರದ ಮೇಲೆ ನಗರ ಯೋಜನೆಗಳ ನೀತಿ ನಿರೂಪಣೆ ಮತ್ತು ಕಾರ್ಯಕ್ರಮ ಯೋಜನೆಯನ್ನು ಸರ್ಕಾರವು ಕೈಗೊಳ್ಳುತ್ತದೆ. ಮುಖ್ಯವಾಗಿ ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿ ಕ್ರಮಗಳು, ಎಲ್ಲರಿಗೂ ಶುದ್ದ ಕುಡಿಯುವ ನೀರು ಸರಬರಾಜು ವ್ಯವಸ್ಥೆ, ಸಾರ್ವಜನಿಕ ಪಾರ್ಕ್’ಗಳು, ನಗರ ಹಸಿರೀಕರಣದ ವ್ಯವಸ್ಥೆಗಳು ಇತ್ಯಾದಿಗಳು ಗಣನೆಗೆ ಬರುತ್ತದೆ ಎಂದರು.
ಸುಮಾರು 13 ಇಲಾಖೆಗಳ ಮಾಹಿತಿಗಳು ಈ ಸೂಚ್ಯಂಕದ ತಯಾರಿಕೆಗೆ ಮುಖ್ಯವಾಗುತ್ತದೆ. ಶಿಕ್ಷಣ, ಆರೋಗ್ಯ, ವಸತಿ, ಘನತ್ಯಾಜ್ಯ ವಿಲೇವಾರಿ, ಸಾರಿಗೆ ವ್ಯವಸ್ಥೆ, ನಾಗರೀಕರ ಸುರಕ್ಷತೆ ಮತ್ತು ಭದ್ರತೆ, ಪರಿಸರ ಸಂರಕ್ಷಣ ಕ್ರಮಗಳು, ಮನೋರಂಜನೆ, ಆರ್ಥಿಕ ಅಭಿವೃದ್ದಿಯ ಮಟ್ಟ, ಲಭ್ಯವಿರುವ ಆರ್ಥಿಕ ಅಭಿವೃದ್ದಿಯ ಅವಕಾಶಗಳು, ಹಸಿರೀಕರಣಗೊಂಡ ಪ್ರದೇಶಗಳು ಮತ್ತು ಹಸರೀಕರಣ ಅಳವಡಿಸಿದ ಕಟ್ಟಡಗಳು, ಇಂಧನ ಬಳಕೆ, ನಗರವು ಸವಾಲಿನ ಸನ್ನಿವೇಶದಲ್ಲಿ ಚೇತರಿಸಿಕೊಳ್ಳುವಿಕೆಯ ಮಟ್ಟ ಇತ್ಯಾದಿಗಳು ಪ್ರಮುಖವಾಗಿವೆ. ವಿವಿಧ ಇಲಾಖೆಗಳಿಂದ ಈ ಮಾಹಿತಿಗಳನ್ನು ಈಗಾಗಲೇ ಅರ್ಬನ್ ಔಟ್ಕಮ್ ಫ್ರೇಮ್ ವರ್ಕ್ ಶೀರ್ಷಿಕೆಯಡಿ ಸ್ಮಾರ್ಟ್ ಸಿಟಿ/ಮಹಾನಗರಪಾಲಿಕೆ ವತಿಯಿಂದ ಸಂಗ್ರಹಿಸಲಾಗಿದೆ. ಮತ್ತು ಈ ಸೂಚ್ಯಂಕ ತಯಾರಿಸುವಾಗ ಶೇ.70 ರಷ್ಟು ಅಂಕಗಳು ಲಭ್ಯವಾಗುತ್ತವೆ ಎಂದರು.

ಸಿಟಿಜೆನ್ ಪರ್ಸೆಪ್ಶನ್ ಸರ್ವೇ ಮೂಲಕ ನಗರದ ನಾಗರೀಕರು ತಮ್ಮ ನಗರದಲ್ಲಿ ಲಭ್ಯ ಸೌಲಭ್ಯಗಳ ಬಗ್ಗೆ ದಾಖಲಿಸಲು ಅವಕಾಶ ಮಾಡಲಾಗಿದ್ದು, ಇದರಿಂದ ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕ ತಯಾರಿಕೆಯಲ್ಲಿ ಶೇ.30 ಅಂಕಗಳು ಲಭ್ಯವಾಗುತ್ತದೆ. ಈ ಸೂಚ್ಯಂಕ ತಯಾರಿಕೆಗೆ ಪೂರಕವಾದ ಸಿಟಿಜೆನ್ ಪರ್ಸೆಪ್ಶನ್ ಸರ್ವೇ ಆನ್’ಲೈನ್ ಮತ್ತು ಆಫ್’ಲೈನ್ ವಿಧಾನದಲ್ಲಿ ಕೈಗೊಳ್ಳಲಾಗುತ್ತದೆ. ಒಟ್ಟಾರೆ ಸಮೀಕ್ಷೆಗೆ ಶೇ.30 ರಷ್ಟು ವೈಟೇಜ್ ನೀಡಲಾಗುತ್ತದೆ. ಪ್ರಸ್ತುತ ವಿವಿಧ ನಗರಗಳಲ್ಲಿ ಮತ್ತು ಎಲ್ಲಾ 100 ಸ್ಮಾರ್ಟ್ ಸಿಟಿಗಳಲ್ಲಿಯೂ ಸಿಟಿಜೆನ್ ಪರ್ಸೆಪ್ಶನ್ ಸರ್ವೇಯನ್ನು ಕೈಗೊಳ್ಳಲಾಗುತ್ತಿದ್ದು, ಸಮೀಕ್ಷೆಗಾಗಿ ಸರ್ಕಾರವು ಕ್ಯೂ ಆರ್ ಕೋಡ್ ನೀಡಿದೆ. ಇದನ್ನು ಸ್ಕ್ಯಾನ್ ಮಾಡಿ ಹಾಗೂ https://eoj2022.org ಲಿಂಕ್ ಬಳಸಿ ಮಾಡುವ ಮೂಲಕ ಸರ್ವೇ ಕಾರ್ಯ ಕೈಗೊಳ್ಳಬೇಕಿದೆ ಎಂದವರು ತಿಳಿಸಿದರು.

ಮಹಾನಗರಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರನಾಯ್ಕ್, ಸ್ಮಾರ್ಟ್ ಸಿಟಿ ಎಂ.ಡಿ. ಚಿದಾನಂದ ವಟಾರೆ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸತತವಾದ ಜಾಗೃತಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಆಯನೂರ್ ಮಂಜುನಾಥ

Next Post

ಪಿಇಎಸ್ಐಟಿಎಂ – ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಇಎಸ್ಐಟಿಎಂ – ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರ ಲೋಕಾರ್ಪಣೆ

ಪಿಇಎಸ್ಐಟಿಎಂ - ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Boy dies after collapsing while playing in Sagara

ಸಾಗರ | ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ | ಏನಾಯ್ತು?

June 15, 2026
ಆರೋಗ್ಯ ರಕ್ಷಣೆ, ಡಿಜಿಟಲ್ ವ್ಯವಸ್ಥೆ ಬಲವರ್ಧನೆಗೆ ಒತ್ತು: ಸಚಿವೆ ನಿರ್ಮಲಾ ಸೀತಾರಾಮನ್

ಆರ್ಥಿಕ ಒತ್ತಡ ಮಧ್ಯೆ ವಿದೇಶಿ ಬಂಡವಾಳ ಆಕರ್ಷಣೆಗೆ ಭಾರತ ಹೊಸ ತಂತ್ರ

June 15, 2026
FIFA World Cup 2026 Ayari bags brace in World Cup 2026 clash

FIFA ವಿಶ್ವಕಪ್ 2026 | ಸ್ವೀಡನ್‌ಗೆ ಭರ್ಜರಿ ಜಯ | ಟುನೀಶಿಯಾ ವಿರುದ್ಧ 5–1 ಅಂತರದ ಗೆಲುವು

June 15, 2026
Reopens Strait of Hormuz, Boosting Global Oil Flow

ಶಾಂತಿ ಒಪ್ಪಂದ | ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ | ಟೋಲ್ ಫ್ರೀ ಸಾಗಾಣೆ-ಟ್ರಂಪ್ ಘೋಷಣೆ

June 15, 2026
ending the Iran war and reopening the Strait of Hormuz

ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL