No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಗುಣಮಟ್ಟ ರಹಿತ ಆಹಾರ, ಪಾನೀಯ ಸರಬರಾಜು ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2022
in ಮಂಡ್ಯ
0
ಗುಣಮಟ್ಟ ರಹಿತ ಆಹಾರ, ಪಾನೀಯ ಸರಬರಾಜು ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಆಹಾರ ಸುರಕ್ಷತೆ ಗುಣಮಟ್ಟ ಮತ್ತು ಸುರಕ್ಷತಾ ಕಾಯ್ದೆಯನ್ವಯ ಆಹಾರ ಕಲಬೆರೆಕೆ, ಮಿಸ್ ಬ್ರ್ಯಾಂಡ್, ಅಸುರಕ್ಷಿತ, ಗುಣಮಟ್ಟವಿಲ್ಲದ ಆಹಾರ ಮತ್ತು ಪಾನೀಯ ಸರಬರಾಜು ಮತ್ತು ಮಾರಾಟ ಶಿಕ್ಷಾರ್ಹ ಅಪರಾಧವಾಗಿದ್ದು, ಜಿಲ್ಲೆಯಲ್ಲಿ ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲ ಕೃಷ್ಣ ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಸಲಹಾ‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಹಾರದಲ್ಲಿ ಕಲಬೆರೆಕೆ ಹಾಗೂ ತಯಾರಿಸುವ ಸಂದರ್ಭದಲ್ಲಿ ಹಾನಿಕಾರಕ ವಸ್ತುಗಳನ್ನು ಸೇರಿಸುವುದರಿಂದ ಆರೋಗ್ಯದ ಮೇಲೆ‌ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಆಹಾರ ತಯಾರಿಕೆ ಮತ್ತು ಮಾರಾಟ ಸ್ಥಳಗಳಲ್ಲಿ ‌ಹೆಚ್ಚಿನ ಪರಿಶೀಲನೆ ನಡೆಸಿ ಎಂದರು.

ಆಹಾರ ಅಥವಾ ಬೆಲ್ಲ ತಯಾರಿಕೆಯಲ್ಲಿ ಕಲಬೆರೆಕೆ ಮಾಡುವುದರಿಂದ ಹಾಗೂ ಹಾನಿಕಾರಕ ರಾಸಾಯನಿಕ‌ ಸೇರಿಸುವುದರಿಂದ ಬೇಡಿಕೆ ಕಡಿಮೆಯಾಗುತ್ತದೆ. ಉತ್ತಮ ಹಾಗೂ ಆರೋಗ್ಯಕರ ಬೆಲ್ಲಕ್ಕೆ‌ ಬೇಡಿಕೆ ಹೆಚ್ಚು, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆಯ ಬಗ್ಗೆ‌ ಜಾಗೃತಿ ಮೂಡಿಸಿ ಎಂದರು.
ಆಹಾರ ತಯಾರಿಕೆ, ಸರಬರಾಜು, ವಿತರಣೆ ಮತ್ತು ಮಾರಾಟ ಮಾಡುವ ಸಗಟು ಮತ್ತು ಚಿಲ್ಲರೆ ವ್ಯಾಪಾರದ ಆಹಾರೋದ್ಯಮಿಗಳು ತಪ್ಪದೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಅಡಿ ನೊಂದಣಿ/ ಪರವಾನಗಿ ಪಡೆಯುವುದು ಕಡ್ಡಾಯ‌. ಜಿಲ್ಲೆಯಲ್ಲಿ ಈ ಕಾಯ್ದೆಯಡಿ ಹಾಪ್ ಕಾಮ್ಸ್, ಕೆಲವು ಮೆಡಿಕಲ್ ಸ್ಟೋರ್, ವರ್ತಕರು, ವಿವಿಧ ಆಹಾರ ಮಾರಾಟಗಾರರು ಸಹ ಬರುತ್ತಾರೆ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಿ ಎಂದರು.

ನೊಂದಣಿ ಕುರಿತಂತೆ ಅಧಿಕಾರಿಗಳು ತಾಲ್ಲೂಕು, ಗ್ರಾಮ, ಜುಲ್ಲಾ ಮಟ್ಟದಲ್ಲಿ‌ ತಂಡಗಳನ್ನು‌ ರಚಿಸಿಕೊಂಡು ಅಭಿಯಾನ ನಡೆಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಜಿಲ್ಲಾ ಅಂಕಿತ ಅಧಿಕಾರಿ ಡಾ: ಬೆಟ್ಟಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಎಂ.ಡಿ ಸಂಜಯ್, ಆರ್.ಸಿ.ಹೆಚ್ ಅಧಿಕಾರಿ ಡಾ: ಅನಿಲ್ ಕುಮಾರ್, ಡಿ.ಎಲ್ಒ ಡಾ: ಅಶ್ವಥ್, ಡಿ.ಎಂ.ಒ ಡಾ: ಭವಾನಿ ಶಂಕರ್, ಎಫ್. ಡ್ಬ್ಯೂ ಒ ಡಾ: ಶಶಿಧರ್, ಸೇರಿದಂತೆ ಇನ್ನಿತರ ‌ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share196Tweet123Send
Previous Post

ಅಧ್ಯಯನ ಅನುಭವವಿಲ್ಲದ ಮಾತು ಅರ್ಥಹೀನ : ಜಿ.ಎಸ್. ನಾರಾಯಣರಾವ್

Next Post

ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL