No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಗರೀಕ ಬದುಕನ್ನು ಎತ್ತಿ ಹಿಡಿಯುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ: ಡಾ. ಪ್ರಸನ್ನ ಕುಮಾರ್ ಅಭಿಪ್ರಾಯ

ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2022
in ಶಿವಮೊಗ್ಗ
0
ನಾಗರೀಕ ಬದುಕನ್ನು ಎತ್ತಿ ಹಿಡಿಯುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ: ಡಾ. ಪ್ರಸನ್ನ ಕುಮಾರ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಂವಿಧಾನವಿಲ್ಲದ ದೇಶವೆಂದರೆ ರುಂಡವಿಲ್ಲದ ದೇಹದಂತೆ, ಆತ್ಮವಿಲ್ಲದ ಶರೀರದಂತೆ. ನಮ್ಮೆಲ್ಲರ ಮೂಲಭೂತ ಹಕ್ಕನ್ನು ಶಾಂತಿ, ಸುವ್ಯವಸ್ಥೆ , ನಾಗರೀಕ ಬದುಕನ್ನು ಎತ್ತಿ ಹಿಡಿಯುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಪ್ರಸನ್ನ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನ ದಿನಾಚರಣೆಯ ಪ್ರಯುಕ್ತ  ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎನ್.ಎಸ್.ಎಸ್. ಘಟಕವು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವದ ಎಲ್ಲಾ ಭಾಷೆಗಳ ಸಂವಿಧಾನಕ್ಕೆ ಹೋಲಿಸಿದರೆ ಭಾರತದ ಸಂವಿಧಾನ ಬೃಹತ್ ಸಂವಿಧಾನವಾಗಿದೆ. ವೈವಿಧ್ಯಮಯ ಭಾಷೆ, ಧರ್ಮ, ಸಂಸ್ಕೃತಿಗಳ ತವರುಮನೆಯಾದ ಭಾರತದಂತ ವಿವಿಧತೆಯಲ್ಲಿ ಏಕತೆಯನ್ನು ಸಾರುವ ಈ ದೇಶಕ್ಕೆ ಸಂವಿಧಾನ ರಚಿಸುವುದು ಸಾಮಾನ್ಯವಾದ ಮಾತಾಗಿರಲಿಲ್ಲ. ಪ್ರಪಂಚದ ಎಲ್ಲಾ ಭಾಷೆಗಳ ಸಂವಿಧಾನಗಳ ಜ್ಞಾನದೊಂದಿದೆ, ಸಾಕಷ್ಟು ಪರಿಶ್ರಮ, ತಾಳ್ಮೆ, ಸಂಯಮದ ಮೂಲಕ ಈ ದೇಶಕ್ಕೆ ಸೂಕ್ತ ಸಂವಿಧಾನ ರೂಪಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಪಾರ ಶ್ರಮವಹಿಸಿದ್ದಾರೆ ಎಂದರು.

ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಕುಂದನ್ ಬಸವರಾಜ ಮಾತನಾಡಿ, ಸಂವಿಧಾನಕ್ಕೆ ಪ್ರತಿಯೊಬ್ಬರೂ ತಲೆ ಬಾಗಲೇಬೇಕು. ಯಾವುದೇ ಜಾತಿ, ಲಿಂಗ, ಧರ್ಮ ಭೇದವಿಲ್ಲದ , ಬಡವ ಶ್ರೀಮಂತ ಎಂಬ ಅಂತರವಿಲ್ಲದ ಸರ್ವ ಸಮಾನತೆಯ ಆಶಯವನ್ನು ಪ್ರತಿಪಾದಿಸುವ ನಮ್ಮ ಸಂವಿಧಾನಕ್ಕೆ ಬದ್ಧರಾಗಿರುವುದು ನಮ್ಮ ಹೊಣೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ.ಕೆ. ವೀಣಾ ಮಾತನಾಡಿ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವೆ ಭಾರತದ ಸಂವಿಧಾನ. ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನ ನಮ್ಮದು. ನಮ್ಮ ಪ್ರಜಾ ತಾಂತ್ರಿಕ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಸಂವಿಧಾನದ ಆಶಯಗಳನ್ನು ನಾವು ಗೌರವಿಸಬೇಕಾಗುತ್ತದೆ. ಈ ದೇಶದಲ್ಲಿ ಬದುಕುವ ಪ್ರತಿಯೊಬ್ಬ ಪ್ರಜೆಗೂ ಇರುವ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯದ ಬಗ್ಗೆ ಅರಿವಿರಬೇಕು. ನಾವೂ ಬದುಕುವುದರೊಂದಿಗೆ ಇತರರಿಗೂ ಬದುಕುವ ಸ್ವಾತಂತ್ರ್ಯವಿದೆ ಎನ್ನುದವುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ಸ್ತ್ರೀ ಪುರುಷ ಎಂಬ ಯಾವ ಭೇದ ಭಾವವಿಲ್ಲದೆ ಸರ್ವರಿಗೂ ಸಮಾನ ಅವಕಾಶವಿದೆ. ಸಮಾನ ಹಕ್ಕು, ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಭಾರತದ ಸಂವಿಧಾನ ಸರ್ವಮಾನ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಾಚಾರ್ಯರು ಪ್ರತಿಜ್ಙಾವಿಧಿ ಬೋಧಿಸಿದರು. ಪ್ರಾಧ್ಯಾಪಕರಾದ ಡಾ. ಸರಳಾ ಕೆ.ಎಸ್., ಡಾ. ಶಿವಮೂರ್ತಿ ಎ., ಡಾ. ಕೆ.ವಿ.ಗಿರಿಧರ್, ಡಾ. ವೀರಶೆಟ್ಟಿ ಜಿ.ರಾಥೋಡ್ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಶುಭಾ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿ, ಮಹೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕು. ನಯನ ಪ್ರಾರ್ಥಸಿ, ಕು. ವಿಜಯಲಕ್ಷ್ಮೀ ಸ್ವಾಗತಿಸಿ, ಪ್ರಶಾಂತ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಅವಶ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಭದ್ರಾವತಿ: ಸಾಮಾನ್ಯಸಭೆಯಲ್ಲಿ ಆಡಳಿತಾರೂಢ ಸದಸ್ಯರಿಂದಲೇ ಗಂಭೀರ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಸಾಮಾನ್ಯಸಭೆಯಲ್ಲಿ ಆಡಳಿತಾರೂಢ ಸದಸ್ಯರಿಂದಲೇ ಗಂಭೀರ ಆರೋಪ

ಭದ್ರಾವತಿ: ಸಾಮಾನ್ಯಸಭೆಯಲ್ಲಿ ಆಡಳಿತಾರೂಢ ಸದಸ್ಯರಿಂದಲೇ ಗಂಭೀರ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL