No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಸಾಮಾನ್ಯಸಭೆಯಲ್ಲಿ ಆಡಳಿತಾರೂಢ ಸದಸ್ಯರಿಂದಲೇ ಗಂಭೀರ ಆರೋಪ

kalpa News by kalpa News
November 28, 2022
in ಭದ್ರಾವತಿ
0
ಭದ್ರಾವತಿ: ಸಾಮಾನ್ಯಸಭೆಯಲ್ಲಿ ಆಡಳಿತಾರೂಢ ಸದಸ್ಯರಿಂದಲೇ ಗಂಭೀರ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಗರಸಭೆಯಲ್ಲಿ ಬೋಗಸ್ ಹೆಚ್ಚಾಗಿದ್ದು, ಅಧಿಕಾರಿಗಳು ಮಿತಿಮೀರಿ ವರ್ತಿಸುತ್ತಿದ್ದಾರೆಂದು ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್ ಆರೋಪಿಸಿದರು.

ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಮಾಜಿ ಅಧ್ಯಕ್ಷರು ಹಾಗು ಆಡಳಿತಾರೂಢ ಪಕ್ಷದ ಸದಸ್ಯರಾದ ಬಿ.ಟಿ. ನಾಗರಾಜ್, ನಗರಸಭೆಯಲ್ಲಿ  ಬೋಗಸ್ ಹೆಚ್ಚಾಗಿದೆ ಎಂದು ಆರೋಪಿಸಿ ಉಪಾಧ್ಯಕ್ಷ ಹಾಗೂ ಪೌರಾಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು. ಇದರಿಂದಾಗಿ ಆಡಳಿತಾರೂಢ ಪಕ್ಷದ ಸದಸ್ಯರು ಮುಜುಗರ ಅನುಭವಿಸುವಂತಾಯಿತು.
ಆರೋಪ ಮಾಡುವ ಬದಲು ನಿರ್ದಿಷ್ಟವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತವಾಗಿ ದೂರು ಸಲ್ಲಿಸುವಂತೆ ಉಪಾಧ್ಯಕ್ಷ ಚನ್ನಪ್ಪ ತಿರುಗೇಟು ನೀಡಿದಾಗ, ಉತ್ತರ ನೀಡಲು ನೀನ್ಯಾರು ಸುಮ್ಮನೆ ಕುಳಿತುಕೊಳ್ಳುವಂತೆ ಏಕವಚನದಲ್ಲಿ ಬಿ.ಟಿ.ನಾಗರಾಜ್ ಸಂಭೋದಿಸಿದಾಗ ಉಪಾಧ್ಯಕ್ಷ ಚನ್ನಪ್ಪ ಸಹ ಏಕವZನದ ಸುರಿಮಳೆ ಸುರಿಸುತ್ತಾ ಅಸಮಾಧಾನ ಹೊರಹಾಕಿದರು.

ಸದಸ್ಯರಾದ ಕಾಂತರಾಜ್, ಮೋಹನ್‌ಕುಮಾರ್ ಸೇರಿದಂತೆ ಇನ್ನಿತರರು ಮನವಿ ಸಲ್ಲಿಸಿ, ನಗರಸಭೆ ವ್ಯಾಪ್ತಿಯ ಬಡಾವಣೆಗಳಿಗೆ ಖಾತೆ ಮಾಡುವ ಸಂದರ್ಭದಲ್ಲಿ ಹಾಗು ಪೆಟ್ರೋಲ್ ಮತ್ತು ಗ್ಯಾಸ್ ಬಂಕ್‌ಗಳಿಗೆ ಎನ್‌ಓಸಿ ನೀಡುವ ವಿಚಾರದಲ್ಲಿ ವಿಷಯವನ್ನು ಸಭೆಗೆ ಮಂಡಿಸಲು ಕೋರಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಅಜೆಂಡಾದಲ್ಲಿ ವಿಷಯ ಸಂಖ್ಯೆ ೯ ಪ್ರಸ್ತಾಪಿಸುತ್ತಿದ್ದಂತೆ ಸಭೆಯಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಯಿತು.
ಬಿಜೆಪಿ ಹಿರಿಯ ಸದಸ್ಯ ವಿ. ಕದಿರೇಶ್ ಬಡಾವಣೆಗಳ ನಿರ್ಮಾಣ ಸೇರಿದಂತೆ ಇಂತಹ ವಿಚಾರಗಳನ್ನು ಸಾಮಾನ್ಯ ಸಭೆ ಗಮನಕ್ಕೆ ತರಬೇಕೆಂಬ ಕಡ್ಡಾಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಸುತ್ತೋಲೆ ಪ್ರಸ್ತಾಪಿಸುತ್ತಿದ್ದಂತೆ ಪಕ್ಷೇತರ ಸದಸ್ಯ ಮೋಹನ್‌ಕುಮಾರ್‌ರವರು ಬಿ.ಟಿ.ನಾಗರಾಜ್ ಬೆಂಬಲಕ್ಕೆ ನಿಂತರು. ಇಂತಹ ವಿಚಾರಗಳನ್ನು ಸಭೆಯ ಗಮನಕ್ಕೆ ತಂದರೆ ತಪ್ಪೇನಿದೆ. ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಹಾಗೂ ೩೦ ವರ್ಷಗಳ ಕಾಲ ಸದಸ್ಯನಾಗಿ ಅನುಭವ ಹೊಂದಿದ್ದೇನೆ. ಅಧ್ಯಕ್ಷಸ್ಥ್ತಾನದಲ್ಲಿ ಕುಳಿತು ಆಡಳಿತ ನಡೆಸಿದ್ದೇನೆ,  ಈ ವಿಚಾರದಲ್ಲಿ ಜಾಣ ನಡೆ ಅನುಸರಿಸುತ್ತಿರುವ ಆಯುಕ್ತರ  ಸ್ವ ಹಿತಾಸಕ್ತಿ ಎದ್ದು ಕಾಣುತ್ತಿದೆ ಎಂದು ಬಿ.ಟಿ. ನಾಗರಾಜ್ ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಪೌರಾಯುಕ್ತ ಮನುಕುಮಾರ್, ವೈಯಕ್ತಿಕವಾಗಿ ಆರೋಪ ಮಾಡಿದರೆ ನಿಯಮ ಉಲ್ಲಂಘನೆಯಾಗುತ್ತದೆ ಎಂದು ಬಿ.ಟಿ.ನಾಗರಾಜ್ ಕಡೆ ಬೆರಳು ತೋರಿಸುತ್ತಾ ಅಸಮಾಧಾನ ಹೊರ ಹಾಕಿದರು.
ಸಭೆಯ ನುಂಗಿದ ನೀರು :
ಸಭೆ ಆರಂಭ ವಾಗುತ್ತಿದ್ದಂತೆಯೇ ಹಳೇನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸದಸ್ಯ ವಿ.ಕದಿರೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಛೀಮಾರಿ ಹಾಕಿದ ಪ್ರಸಂಗ ನಡೆಯಿತು. ಇದಕ್ಕೆ ಸದಸ್ಯೆಯರಾದ ಅನುಪಮಾ ಚನ್ನೇಶ್, ಶಶಿಕಲಾ ನಾರಾಯಣಪ್ಪ, ವಿಜಯ ಸೇರಿದಂತೆ ಇನ್ನಿತರರು ಧ್ವನಿಗೂಡಿಸಿದರು.

ಕುಡಿಯಲು ಕನಿಷ್ಟ ಪಕ್ಷ ನೀರು ಪೂರೈಸಲಾಗದ ನಗರಸಭೆಯಿಂದ ಶ್ರೀಸಾಮನ್ಯ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಸದಸ್ಯ ಕರೀಗೌಡ ಛೇಡಿಸಿದರು. ನಲ್ಲಿ ಮೀಟರ್ ರೀಡಿಂಗ್ ಕಡ್ಡಾಯ ಗೊಳಿಸುವ ಮೂಲಕ ನೀರು ಸೋರಿಕೆ ತಡೆಗಟ್ಟಿ ಮುಂದಿನ ಎರಡು ತಿಂಗಳಿನಲ್ಲಿ ನೀರಿನ ಸಮಸ್ಯೆ ಬಗೆ ಹರಿಸುವ ಬಗ್ಗೆ ಪೌರಾಯುಕ್ತ ಮನುಕುಮಾರ್ ಭರವಸೆ ನೀಡಿದರು.
ವಾರ್ಡ್‌ಗಳ ಅಭಿವೃದ್ಧಿ ವಿಚಾರದಲ್ಲಿ ಮಲತಾಯಿ ಧೋರಣೆ ಹಾಗೂ ನಿರ್ಲಕ್ಷ ಖಂಡಿಸಿ ಸದಸ್ಯರಾದ ಆನೆಕೊಪ್ಪ ಬಿ. ಬಸವರಾಜ್, ಉದಯಕುಮಾರ್, ವಿಜಿಯ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಅಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸಿದರು.

ಉಳಿದಂತೆ ಅಜೆಂಡಾದಲ್ಲಿನ ಬಹುತೇಕ ಪ್ರಸ್ತಾವನೆಗಳು ಕುರಿತು ಚರ್ಚೆ ನಡೆದು ಅನುಮೋದಿಸಲಾಯಿತು. ಬಹುತೇಕ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಗರೀಕ ಬದುಕನ್ನು ಎತ್ತಿ ಹಿಡಿಯುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ: ಡಾ. ಪ್ರಸನ್ನ ಕುಮಾರ್ ಅಭಿಪ್ರಾಯ

Next Post

ಶೃಂಗೇರಿ ಜಗದ್ಗುರುಗಳಿಂದ ಸರ್ಜಿ ಹೃದ್ರೋಗ ವಿಭಾಗ ಲೋಕಾರ್ಪಣೆ

kalpa News

kalpa News

Next Post
ಶೃಂಗೇರಿ ಜಗದ್ಗುರುಗಳಿಂದ ಸರ್ಜಿ ಹೃದ್ರೋಗ ವಿಭಾಗ ಲೋಕಾರ್ಪಣೆ

ಶೃಂಗೇರಿ ಜಗದ್ಗುರುಗಳಿಂದ ಸರ್ಜಿ ಹೃದ್ರೋಗ ವಿಭಾಗ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL