ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರು. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.29ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಹಾಲಲಕ್ಕವಳ್ಳಿ, ಕಡೆಕಲ್,ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಶ್ರೀ ಕಂಠಪುರ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಕೋರಿದೆ.
Also read: ಡಿ.3ರಂದು ಸಾಮೂಹಿಕ 108 ಪಾದುಕಾ ಪೂಜೆ ಕಾರ್ಯಕ್ರಮ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















