No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೆಂಗಳೂರಿನ ಕಲಾಭಿಮಾನಿಗಳಿಗೊಂದು ಸಂಭ್ರಮ | ಫೆ.20ರಿಂದ ಮೂರು ದಿನ ಉಡುಪ ಮ್ಯೂಸಿಕಲ್ ಫೆಸ್ಟಿವಲ್

ಕಲಾ ದಿಗ್ಗಜಗಳಾದ ಬೇಗಂ ಪರ್ವೀನ್ ಸುಲ್ತಾನಾ, ರಂಜನಿ-ಗಾಯತ್ರಿ, ವಿಶ್ವಮೋಹನ ಭಟ್, ಪುರ್ಬಯನ್ ಚಟರ್ಜಿ ಅವರ ಕಲಾ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 16, 2026
in Special Articles
0
ಬೆಂಗಳೂರಿನ ಕಲಾಭಿಮಾನಿಗಳಿಗೊಂದು ಸಂಭ್ರಮ | ಫೆ.20ರಿಂದ ಮೂರು ದಿನ ಉಡುಪ ಮ್ಯೂಸಿಕಲ್ ಫೆಸ್ಟಿವಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉಡುಪ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ರಾಜಧಾನಿ ಬೆಂಗಳೂರಿನ ಸಂಗೀತ ಕಲಾ ರಸಿಕರಿಗೆ #UdupaMusicFestival ‘ಉಡುಪ ಸಂಗೀತೋತ್ಸವ’ (ಮ್ಯೂಸಿಕಲ್ ಫೆಸ್ಟಿವಲ್) ಆರನೇ ಆವೃತ್ತಿಯು 3 ದಿನಗಳ ಕಾಲ ದಿಗ್ಗಜರ ಕಛೇರಿಗಳನ್ನು ಹಮ್ಮಿಕೊಂಡಿದೆ.

ಮಹಾನಗರದ ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಫೆ. 20, 21 ಮತ್ತು 22 ರಂದು ಸಂಜೆ 7ಕ್ಕೆ ಸಂಗೀತ ಸಮಾರಾಧನೆ ಆಯೋಜನೆಗೊಂಡಿದೆ. ಈ ಬಾರಿಯೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಖ್ಯಾತಿಗೊಂಡಿರುವ ಕಲಾ ಸಾಧಕರು ಸಂಗೀತ ಸರಧಾರೆ ಹರಿಸಲಿದ್ದಾರೆ.

ಬೇಗಂ ಪರ್ವೀನ್ ಸುಲ್ತಾನಾ ಗಾನಸುಧೆ
ಫೆ. 20ರಂದು ಸಂಜೆ 7ಕ್ಕೆ ಖ್ಯಾತ ಹಿಂದೂಸ್ಥಾನಿ ಗಾಯಕಿ ಬೇಗಂ ಪರ್ವೀನ್ ಸುಲ್ತಾನಾ ಗಾನಸುಧೆ ರಂಜಿಸಲಿದೆ. ಪಂಡಿತ್ ಡಾ. ರವೀಂದ್ರ ಕಾಟೋಟಿ (ಹಾರ್ಮೋನಿಯಂ) ಮತ್ತು ಓಜಸ್ ಆದ್ಯ (ತಬಲಾ) ಪಕ್ಕವಾದ್ಯ ಸಾಥ್ ನೀಡಲಿದ್ದಾರೆ. ನಂತರ ಪುರ್ಬಯನ್ ಚಟರ್ಜಿ ಅವರ ಸಿತಾರ್ ವಾದನವಿದೆ. ಓಜಸ್ ಆದ್ಯ ತಬಲಾ ಸಹಕಾರವಿದೆ.ತಾಳವಾದ್ಯ ಕಛೇರಿ
ಫೆ. 21ರ ಸಂಜೆ 6ಕ್ಕೆ ತಾಳವಾದ್ಯ ಕಛೇರಿ ಕಳೆಗಟ್ಟಲಿದೆ. ಪದ್ಮಶ್ರೀ ಪುರಸ್ಕೃತ ವಿದ್ವಾನ್ ತಿರುವಾಯೂರು ಭಕ್ತವತ್ಸಲಂ (ಮೃಗಂಗ) ನವೀನ್ ಶರ್ಮಾ (ಢೋಲಕ್) ಮತ್ತು ವಿಜಯ ಶ್ಯಾಮರಾವ್ ಚವ್ಹಾಣ್ (ಡೋಲ್ಕಿ) ವಾದನದಲ್ಲಿ ಶ್ರೋತೃಗಳ ಮನಸೂರೆಗೊಳ್ಳಲಿದ್ದಾರೆ.

ನಂತರ ಪದ್ಮಶ್ರೀ ಗೌರವಕ್ಕೆ ಭಾಜನರಾದ ವಿದುಷಿಯರಾದ ರಂಜನಿ ಮತ್ತು ಗಾಯತ್ರಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ವಿಜೃಂಭಿಸಲಿದೆ. ಪಕ್ಕವಾದ್ಯದಲ್ಲಿ ವಿದುಷಿ ಚಾರುಮತಿ ರಘುರಾಮನ್ ಪಿಟೀಲು, ವಿದ್ವಾನ್ ಸಾಯಿ ಗಿರಿಧರ ಮೃದಂಗ ಮತ್ತು ವಿದ್ವಾನ್ ವಾಝಪಲ್ಲಿ ಆರ್. ಕೃಷ್ಣಕುಮಾರ್ ಘಟಂ ಸಹಕಾರ ನೀಡಲಿರುವುದು ವಿಶೇಷವಾಗಿದೆ.

ವಿವಿಧ ವಾದ್ಯ ಲಹರಿ
ಫೆ. 22ರ ಸಂಜೆ 7ಕ್ಕೆ ಪಂಡಿತ್ ವಿಶ್ವಮೋಹನ ಭಟ್ ಅವರ ಮೋಹನ ವೀಣಾವಾದನಕ್ಕೆ ವಿವಿಧ ವಾದ್ಯಗಳ ಲಹರಿಗಳು ಮೇಳೈಸಲಿವೆ. ವಿದ್ವಾಂಸರಾದ ಶಶಾಂಕ ಸುಬ್ರಹ್ಮಣ್ಯ (ಕೊಳಲು), ವಿದ್ವಾನ್ ಹರೀಶ ಶಿವರಾಮ ಕೃಷ್ಣನ್ (ಗಾಯನ), ದರ್ಶನ್ ದೋಷಿ (ಡ್ರಮ್ಸ್),ಶೆಲ್ಡನ್ ಡಿಸಿಲ್ವಾ (ಬಾಸ್ ಗಿಟಾರ್), ಮಂಜುನಾಥ ಸತ್ಯಶೀಲ್ (ಡ್ರಮ್ಸ್- ಪರ್ಕೂಶನ್ಸ್), ರಾಹುಲ್ ವಾಡ್ವಾಣಿ (ಕೋ ಬೋರ್ಡ್ ಮತ್ತು ಹಿಮಾಂಶು ಮಹಾಂತ ಅವರು ತಬಲಾ ವಾದನ ಅನುರಣಿಸಲಿದೆ. ವಿವರಗಳಿಗೆ 98861 83872 ಅಥವಾ 78998 82200 ಸಂಪರ್ಕಿಸಲು ಪ್ರತಿಷ್ಠಾನ ವಿನಂತಿಸಿದೆ.ಉಡುಪ ಪ್ರತಿಷ್ಠಾನದಿಂದ ದಶಕದ ಸೇವೆ
ವಿಶ್ವ ಮನ್ನಣೆ ಪಡೆದಿರುವ ಹಿರಿಯ ಘಟಂ ವಿದ್ವಾಂಸ ಗಿರಿಧರ ಉಡುಪ ರವರಿಂದ 2015ರಲ್ಲಿ ಸ್ಥಾಪನೆಗೊಂಡ ಉಡುಪ ಪ್ರತಿಷ್ಠಾನವು ನೋಂದಾಯಿತ ದತ್ತಿ ಸಂಸ್ಥೆ. ದಶಕದಿಂದ ಕಲಾ ಸೇವಾರಾಧನೆ ಮಾಡುತ್ತಿದೆ. ಶಾಸ್ತ್ರೀಯ ಸಂಗೀತ, ಪ್ರದರ್ಶನ ಕಲೆಗಳ ಮೂಲಕ ಸಾಮಾಜಿಕ ಸೌಹಾರ್ದ ವೃದ್ಧಿಸಲು ಶ್ರಮಿಸುತ್ತಿದೆ.

ಪ್ರತಿಷ್ಠಾನವು ಪ್ರತಿ ತಿಂಗಳೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆ, ವೃದ್ಧಾಶ್ರಮ, ಕ್ಯಾನ್ಸರ್ ಪುನರ್ವಸತಿ ಕೇಂದ್ರ ಮತ್ತು ಆಟಿಸಂ ಕೇಂದ್ರಗಳಲ್ಲಿ ಸಂಗೀತ ಕಛೇರಿಗಳನ್ನು ಆಯೋಜಿಸಿ, ಅಲ್ಲಿನವರಿಗೆ ಮನೋಲ್ಲಾಸ ನೀಡುವ ಸೇವೆ ಮಾಡುತ್ತಿದೆ. ದಶಮಾನೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಾನವು ಈವರೆಗೆ ದೇಶ-ವಿದೇಶಗಳ 374 ಕ್ಕೂ ಹೆಚ್ಚು ಪ್ರಖ್ಯಾತ ಕಲಾವಿದರನ್ನು ಆಹ್ವಾನಿಸಿ 171ಕ್ಕೂ ಅಧಿಕ ಸಂಗೀತ ಕಛೇರಿಗಳನ್ನು 101 ಸ್ಥಳಗಳಲ್ಲಿ ಆಯೋಜನೆ ಮಾಡಿದ ಸಾಧನೆಗೆ ಭಾಜನವಾಗಿದೆ.

ನಿರಂತರ ಚಟುವಟಿಕೆ
ಹಿರಿಯ ಮೃದಂಗ ವಿದ್ವಾನ್ ಉಳ್ಳೂರು ನಾಗೇಂದ್ರ ಉಡುಪ ಅವರ ಹೆಮ್ಮೆಯ ಪುತ್ರ ಗಿರಿಧರ ಉಡುಪ ಅವರು ದಿ ಕಿಂಗ್ ಆಫ್ ಪಾಟ್ ಮ್ಯೂಸಿಕ್ ಎಂದೇ ಲೋಕ ವಿಖ್ಯಾತರು. ದೇಶ- ವಿದೇಶದಲ್ಲಿ ವಿಖ್ಯಾತರು. ತಂದೆಯಿಂದ ಪ್ರೇರಣೆ ಪಡೆದು, ಸತತ ಕಲಾರಾಧನೆ ಮೂಲಕ ಜಾಗತಿಕ ಮಟ್ಟದ ನೂರಾರು ವೇದಿಕೆಗಳಲ್ಲಿ ಘಟಂ ವಾದನಕ್ಕೆ ಅನ್ವರ್ಥವಾದವರು ಗಿರಿಧರ ಉಡುಪ. ತಾಳವಾದ್ಯ ವಿದ್ಮನ್ಮಣಿಗಳ ಸಾಲಿನಲ್ಲಿ ಅಗ್ರ ಪಂಕ್ತಿಯಲ್ಲಿರುವ ‘ಗಿರಿಧರ’ ನಿರಂತರವಾಗಿ ಉಡುಪ ಪ್ರತಿಷ್ಠಾನದ ಚಟುವಟಿಕೆಗಳನ್ನು ಚೇತೋಹಾರಿಯಾಗಿ ಇರಿಸಿದ್ದಾರೆ. ಇದು ಕಲಾಸಕ್ತರ ಸುಕೃತವೂ ಆಗಿದೆ.

ಟಿಕೆಟ್‌ಗಳು ಬುಕ್ ಮೈ ಶೋ ನಲ್ಲಿ ಲಭ್ಯವಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Carnatic classical musicHindustani Classical MusicKannada News WebsiteLatest News KannadaMusic FestivalUdupa FoundationUdupa Music Festivalಉಡುಪ ಪ್ರತಿಷ್ಠಾನಉಡುಪ ಸಂಗೀತೋತ್ಸವಕರ್ನಾಟಕ ಶಾಸ್ತ್ರೀಯ ಸಂಗೀತಕೊಳಲುಪದ್ಮಶ್ರೀಬೆಂಗಳೂರುಮೃಗಂಗಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ
Share198Tweet124Send
Previous Post

ಭರಮಸಾಗರದಲ್ಲಿ ಶಿವರಾತ್ರಿ ವೈಭವ | ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ವಿಶೇಷ ರುದ್ರಾಭಿಷೇಕ

Next Post

ಸಾಗರ | ರೈತಾಪಿ ಕುಟುಂಬಗಳನ್ನು ಒಕ್ಕಲೆಬ್ಬಿಸುವುದಿಲ್ಲ | ಸಚಿವ ಮಧು ಬಂಗಾರಪ್ಪ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಸಾಗರ | ರೈತಾಪಿ ಕುಟುಂಬಗಳನ್ನು ಒಕ್ಕಲೆಬ್ಬಿಸುವುದಿಲ್ಲ | ಸಚಿವ ಮಧು ಬಂಗಾರಪ್ಪ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL